Deuteronomy · chapter 5 · verse 33
Deuteronomy 5:33 in Kannada
ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
Neevu badukuva haageyoo nimage olleyadaaguva haageyoo neevu svatantrisikolluva deshadalli nimma divasagalu bahalavaaguva haageyoo nimma devaraada kartanu nimage aajnyaapisida maarga galalli nadakollabeku.
Deuteronomy 5:33 in English
- King James Version (KJV)
- Ye shall walk in all the ways which the LORD your God hath commanded you, that ye may live, and [that it may be] well with you, and [that] ye may prolong [your] days in the land which ye shall possess.
- World English Bible (WEB)
- You shall walk in all the way which the LORD your God has commanded you, that you may live and that it may be well with you, and that you may prolong your days in the land which you shall possess.
- American Standard Version (ASV)
- Ye shall walk in all the way which Jehovah your God hath commanded you, that ye may live, and that it may be well with you, and that ye may prolong your days in the land which ye shall possess.
- Bible in Basic English (BBE)
- Go on walking in the way ordered for you by the Lord your God, so that life may be yours and it may be well for you, and your days may be long in the land of your heritage.
- Darby Translation (DBY)
- In all the way that Jehovah your God hath commanded you shall ye walk, that ye may live, and that it may be well with you, and that ye may prolong your days in the land which ye shall possess.
- Webster's Bible (WBS)
- Ye shall walk in all the ways which the LORD your God hath commanded you, that ye may live, and [that it may be] well with you, and [that] ye may prolong [your] days in the land which ye shall possess.
- Young's Literal Translation (YLT)
- in all the way which Jehovah your God hath commanded you ye walk, so that ye live, and [it is] well with you, and ye have prolonged days in the land which ye possess.
Read in context
- 31ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
- 32ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- 33ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
Cross references
- Jeremiah 7:23 ಯೆರೆಮೀಯ 7:23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Deuteronomy 4:40 ಧರ್ಮೋಪದೇಶಕಾಂಡ 4:40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Deuteronomy 10:12 ಧರ್ಮೋಪದೇಶಕಾಂಡ 10:12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
- Romans 2:7 ರೋಮಾಪುರದವರಿಗೆ 2:7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- Psalm 119:6 ಕೀರ್ತನೆಗಳು 119:6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- Deuteronomy 5:29 ಧರ್ಮೋಪದೇಶಕಾಂಡ 5:29ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.