Deuteronomy · chapter 5 · verse 9
Deuteronomy 5:9 in Kannada
ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
Avugalige addabeelaloobaaradu, sevisaloobaaradu. Yaakandare ninna devaraada kartanaagiruva naanu roshavulla devaraagiddene. Nannannu hagemaaduvavaralli pitrugala akramavannu makkala mele mooraneya naalkaneya talaantarada varege nyaayateerisuttene.
Deuteronomy 5:9 in English
- King James Version (KJV)
- Thou shalt not bow down thyself unto them, nor serve them: for I the LORD thy God [am] a jealous God, visiting the iniquity of the fathers upon the children unto the third and fourth [generation] of them that hate me,
- World English Bible (WEB)
- You shall not bow yourself down to them, nor serve them, for I, the LORD your God, am a jealous God, visiting the iniquity of the fathers on the children and on the third and on the fourth generation of those who hate me
- American Standard Version (ASV)
- thou shalt not bow down thyself unto them, nor serve them; for I, Jehovah, thy God, am a jealous God, visiting the iniquity of the fathers upon the children, and upon the third and upon the fourth generation of them that hate me;
- Bible in Basic English (BBE)
- You may not go down on your faces before them or give them worship: for I, the Lord your God, am a God who will not give his honour to another; and I will send punishment on the children for the wrongdoing of their fathers, to the third and fourth generation of my haters;
- Darby Translation (DBY)
- thou shalt not bow down thyself to them, nor serve them; for I, Jehovah thy God, am a jealous God, visiting the iniquity of the fathers upon the sons, and upon the third and upon the fourth [generation] of them that hate me,
- Webster's Bible (WBS)
- Thou shalt not bow down thyself to them, nor serve them: for I the LORD thy God [am] a jealous God, visiting the iniquity of the fathers upon the children to the third and fourth [generation] of them that hate me,
- Young's Literal Translation (YLT)
- thou dost not bow thyself to them nor serve them, for I Jehovah thy God [am] a zealous God, charging iniquity of fathers on children, and on a third [generation], and on a fourth, to those hating Me;
Read in context
- 7ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
- 8ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
- 9ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
- 10ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
- 11ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
Cross references
- Exodus 20:4–6 ವಿಮೋಚನಕಾಂಡ 20:4–6ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು. ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
- Exodus 34:7 ವಿಮೋಚನಕಾಂಡ 34:7ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Numbers 14:18 ಅರಣ್ಯಕಾಂಡ 14:18ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
- Daniel 9:4–9 ದಾನಿಯೇಲನು 9:4–9ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ, ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
- Matthew 23:35–36 ಮತ್ತಾಯನು 23:35–36ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Exodus 34:14 ವಿಮೋಚನಕಾಂಡ 34:14ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
- Jeremiah 32:18 ಯೆರೆಮೀಯ 32:18ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
- Romans 11:28–29 ರೋಮಾಪುರದವರಿಗೆ 11:28–29ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ. ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
Original words (Hebrew)
- down · H7812שָׁחָה shâchâh
- serve · H5647עָבַד ʻâbad
- God · H430אֱלֹהִים ʼĕlôhîym
- jealous · H7067קַנָּא qannâʼ
- God · H410אֵל ʼêl
- visiting · H6485פָּקַד pâqad
- iniquity · H5771עָוֺן ʻâvôn
- fathers · H1אָב ʼâb
- children · H1121בֵּן bên
- third · H8029שִׁלֵּשׁ shillêsh
- fourth · H7256רִבֵּעַ ribbêaʻ
- hate · H8130שָׂנֵא sânêʼ