Deuteronomy · chapter 6 · verse 1
Deuteronomy 6:1 in Kannada
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
Neevu svatantrisikolluvadakke hoguva deshadalli maadatakkavugalu;
Deuteronomy 6:1 in English
- King James Version (KJV)
- Now these [are] the commandments, the statutes, and the judgments, which the LORD your God commanded to teach you, that ye might do [them] in the land whither ye go to possess it:
- World English Bible (WEB)
- Now these are the commandments, the statutes, and the ordinances, which the LORD your God commanded to teach you, that you might do them in the land that you go over to possess;
- American Standard Version (ASV)
- Now this is the commandment, the statutes, and the ordinances, which Jehovah your God commanded to teach you, that ye might do them in the land whither ye go over to possess it;
- Bible in Basic English (BBE)
- Now these are the orders and the laws and the decisions which the Lord your God gave me for your teaching, so that you might do them in the land of your heritage to which you are going:
- Darby Translation (DBY)
- And these are the commandments, the statutes, and the ordinances, which Jehovah your God commanded to teach you, that ye may do them in the land whereunto ye pass over to possess it,
- Webster's Bible (WBS)
- Now these [are] the commandments, the statutes, and the judgments which the LORD your God commanded to teach you, that ye may do [them] in the land whither ye go to possess it:
- Young's Literal Translation (YLT)
- 'And this [is] the command, the statutes and the judgments which Jehovah your God hath commanded to teach you, to do in the land which ye are passing over thither to possess it,
Read in context
- 1ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
- 2ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
- 3ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
Cross references
- Deuteronomy 4:1 ಧರ್ಮೋಪದೇಶಕಾಂಡ 4:1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
- Deuteronomy 12:1 ಧರ್ಮೋಪದೇಶಕಾಂಡ 12:1ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
- Deuteronomy 4:45 ಧರ್ಮೋಪದೇಶಕಾಂಡ 4:45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- Leviticus 27:34 ಯಾಜಕಕಾಂಡ 27:34ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
- Deuteronomy 5:31 ಧರ್ಮೋಪದೇಶಕಾಂಡ 5:31ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
- Deuteronomy 4:14 ಧರ್ಮೋಪದೇಶಕಾಂಡ 4:14ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
- Numbers 36:13 ಅರಣ್ಯಕಾಂಡ 36:13ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
- Ezekiel 37:24 ಯೆಹೆಜ್ಕೇಲನು 37:24ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
- Deuteronomy 4:5 ಧರ್ಮೋಪದೇಶಕಾಂಡ 4:5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.