Skip to content
ThuthiThuthiThuthi
Deuteronomy · chapter 6 · verse 12

Deuteronomy 6:12 in Kannada

ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.

Aiguptadeshada daasatvada maneyolaginda ninnannu horage bara maadida kartanannu mareyada haage nodi ko.

Deuteronomy 6:12 in English

King James Version (KJV)
[Then] beware lest thou forget the LORD, which brought thee forth out of the land of Egypt, from the house of bondage.
World English Bible (WEB)
then beware lest you forget the LORD, who brought you out of the land of Egypt, out of the house of bondage.
American Standard Version (ASV)
then beware lest thou forget Jehovah, who brought thee forth out of the land of Egypt, out of the house of bondage.
Bible in Basic English (BBE)
Then take care that you keep your hearts true to the Lord, who took you out of the land of Egypt, out of the prison-house.
Darby Translation (DBY)
[then] beware lest thou forget Jehovah who brought thee forth out of the land of Egypt, out of the house of bondage.
Webster's Bible (WBS)
[Then] beware lest thou shouldst forget the LORD, who brought thee forth from the land of Egypt, from the house of bondage.
Young's Literal Translation (YLT)
'Take heed to thyself lest thou forget Jehovah who hath brought thee out of the land of Egypt, out of a house of servants;

Read in context

  1. 10ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
  2. 11ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
  3. 12ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
  4. 13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
  5. 14ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
Read all of Deuteronomy 6

Original words (Hebrew)

Deuteronomy 6:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.