Skip to content
ThuthiThuthiThuthi
Deuteronomy · chapter 6 · verse 13

Deuteronomy 6:13 in Kannada

ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.

Ninna devaraada kartanige neenu bhayapada beku; aatanannu sevisabeku, aatana hesarinalli pramaana maadabeku.

Deuteronomy 6:13 in English

King James Version (KJV)
Thou shalt fear the LORD thy God, and serve him, and shalt swear by his name.
World English Bible (WEB)
You shall fear the LORD your God; and you shall serve him, and shall swear by his name.
American Standard Version (ASV)
Thou shalt fear Jehovah thy God; and him shalt thou serve, and shalt swear by his name.
Bible in Basic English (BBE)
Let the fear of the Lord your God be in your hearts, and be his servants, taking your oaths by his name.
Darby Translation (DBY)
Thou shalt fear Jehovah thy God, and serve him, and shalt swear by his name.
Webster's Bible (WBS)
Thou shalt fear the LORD thy God, and serve him, and shalt swear by his name.
Young's Literal Translation (YLT)
Jehovah thy God thou dost fear, and Him thou dost serve, and by His name thou dost swear;

Read in context

  1. 11ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
  2. 12ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
  3. 13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
  4. 14ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
  5. 15(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
Read all of Deuteronomy 6

Cross references

Original words (Hebrew)

Deuteronomy 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.