Deuteronomy · chapter 6 · verse 15
Deuteronomy 6:15 in Kannada
(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
(ninna devaraada kartanu ninna madhyadalli roshavulla devare; ninna deva raada kartana kopavu ninna mele uriyalu aatanu ninnannu bhoomiya melinda naasha maaduvanu.)
Deuteronomy 6:15 in English
- King James Version (KJV)
- (For the LORD thy God [is] a jealous God among you) lest the anger of the LORD thy God be kindled against thee, and destroy thee from off the face of the earth.
- World English Bible (WEB)
- for the LORD your God among you is a jealous God, lest the anger of the LORD your God be kindled against you, and he destroy you from off the face of the earth.
- American Standard Version (ASV)
- for Jehovah thy God in the midst of thee is a jealous God; lest the anger of Jehovah thy God be kindled against thee, and he destroy thee from off the face of the earth.
- Bible in Basic English (BBE)
- For the Lord your God who is with you is a God who will not let his honour be given to another; or the wrath of the Lord will be burning against you, causing your destruction from the face of the earth.
- Darby Translation (DBY)
- for Jehovah thy God is a jealous God in thy midst; lest the anger of Jehovah thy God be kindled against thee, and he destroy thee from the face of the earth.
- Webster's Bible (WBS)
- (For the LORD thy God [is] a jealous God among you) lest the anger of the LORD thy God should be kindled against thee, and destroy thee from off the face of the earth.
- Young's Literal Translation (YLT)
- for a zealous God [is] Jehovah thy God in thy midst — lest the anger of Jehovah thy God burn against thee, and He hath destroyed thee from off the face of the ground.
Read in context
- 13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
- 14ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
- 15(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
- 16ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
- 17ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
Cross references
- Deuteronomy 4:24 ಧರ್ಮೋಪದೇಶಕಾಂಡ 4:24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Deuteronomy 7:4 ಧರ್ಮೋಪದೇಶಕಾಂಡ 7:4ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
- Deuteronomy 11:17 ಧರ್ಮೋಪದೇಶಕಾಂಡ 11:17ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Psalm 90:7 ಕೀರ್ತನೆಗಳು 90:7ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
- Numbers 32:10–15 ಅರಣ್ಯಕಾಂಡ 32:10–15ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ-- ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ. ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು. ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ. ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
- Amos 9:8 ಆಮೋಸ 9:8ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
- Exodus 32:12 ವಿಮೋಚನಕಾಂಡ 32:12ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
- Genesis 7:4 ಆದಿಕಾಂಡ 7:4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
- 1 Kings 13:34 1 ಅರಸುಗಳು 13:34ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.