Skip to content
ThuthiThuthiThuthi
Deuteronomy · chapter 6 · verse 16

Deuteronomy 6:16 in Kannada

ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.

Neevu massadalli shodhisida haage nimma devaraada kartanannu shodhisabediri.

Deuteronomy 6:16 in English

King James Version (KJV)
Ye shall not tempt the LORD your God, as ye tempted [him] in Massah.
World English Bible (WEB)
You shall not tempt the LORD your God, as you tempted him in Massah.
American Standard Version (ASV)
Ye shall not tempt Jehovah your God, as ye tempted him in Massah.
Bible in Basic English (BBE)
Do not put the Lord your God to the test as you did in Massah.
Darby Translation (DBY)
Ye shall not tempt Jehovah your God, as ye tempted him in Massah.
Webster's Bible (WBS)
Ye shall not tempt the LORD your God, as ye tempted [him] in Massah.
Young's Literal Translation (YLT)
'Ye do not try Jehovah your God as ye tried in Massah;

Read in context

  1. 14ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
  2. 15(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
  3. 16ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
  4. 17ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
  5. 18ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
Read all of Deuteronomy 6

Cross references

Original words (Hebrew)

Deuteronomy 6:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.