Deuteronomy · chapter 6 · verse 19
Deuteronomy 6:19 in Kannada
ಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು.
Kartanu helida prakaara ninna ellaa shatrugalannu ninna munde tallihaakuva haageyoo kartana drushtiyalli sari yaadaddannoo olledannoo maadabeku.
Deuteronomy 6:19 in English
- King James Version (KJV)
- To cast out all thine enemies from before thee, as the LORD hath spoken.
- World English Bible (WEB)
- to thrust out all your enemies from before you, as the LORD has spoken.
- American Standard Version (ASV)
- to thrust out all thine enemies from before thee, as Jehovah hath spoken.
- Bible in Basic English (BBE)
- To send out from before you all those who are against you.
- Darby Translation (DBY)
- thrusting out all thine enemies from before thee, as Jehovah hath spoken.
- Webster's Bible (WBS)
- To cast out all thy enemies from before thee, as the LORD hath spoken.
- Young's Literal Translation (YLT)
- to drive away all thine enemies from thy presence, as Jehovah hath spoken.
Read in context
- 17ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
- 18ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
- 19ಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು.
- 20ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ--
- 21ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.
Cross references
- Numbers 33:52–53 ಅರಣ್ಯಕಾಂಡ 33:52–53ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು. ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
- Exodus 23:28–30 ವಿಮೋಚನಕಾಂಡ 23:28–30ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು. ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.
- Judges 3:1–4 ನ್ಯಾಯಸ್ಥಾಪಕರು 3:1–4ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ: ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ. ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
- Judges 2:1–3 ನ್ಯಾಯಸ್ಥಾಪಕರು 2:1–3ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು. ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ? ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.