Deuteronomy · chapter 6 · verse 21
Deuteronomy 6:21 in Kannada
ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.
Naavu aiguptadalli pharohanige daasa raagiddevu; kartanu balavaada kaiyinda nammannu aiguptadolaginda horage baramaadidanu.
Deuteronomy 6:21 in English
- King James Version (KJV)
- Then thou shalt say unto thy son, We were Pharaoh’s bondmen in Egypt; and the LORD brought us out of Egypt with a mighty hand:
- World English Bible (WEB)
- then you shall tell your son, “We were Pharaoh’s slaves in Egypt. The LORD brought us out of Egypt with a mighty hand;
- American Standard Version (ASV)
- then thou shalt say unto thy son, We were Pharaoh’s bondmen in Egypt: and Jehovah brought us out of Egypt with a mighty hand;
- Bible in Basic English (BBE)
- Then you will say to your son, We were servants under Pharaoh's yoke in Egypt; and the Lord took us out of Egypt with a strong hand:
- Darby Translation (DBY)
- then thou shalt say unto thy son, We were Pharaoh's bondmen in Egypt; and Jehovah brought us out of Egypt with a powerful hand;
- Webster's Bible (WBS)
- Then thou shalt say to thy son, We were Pharoah's bond-men in Egypt: and the LORD brought us out of Egypt with a mighty hand:
- Young's Literal Translation (YLT)
- then thou hast said to thy son, Servants we have been to Pharaoh in Egypt, and Jehovah bringeth us out of Egypt by a high hand;
Read in context
- 19ಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು.
- 20ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ--
- 21ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.
- 22ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.
- 23ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.
Cross references
- Ephesians 2:11–12 ಎಫೆಸದವರಿಗೆ 2:11–12ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Romans 6:17–18 ರೋಮಾಪುರದವರಿಗೆ 6:17–18ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ. ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
- Deuteronomy 15:15 ಧರ್ಮೋಪದೇಶಕಾಂಡ 15:15ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
- Deuteronomy 5:6 ಧರ್ಮೋಪದೇಶಕಾಂಡ 5:6ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Exodus 13:3 ವಿಮೋಚನಕಾಂಡ 13:3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
- Deuteronomy 26:5–9 ಧರ್ಮೋಪದೇಶಕಾಂಡ 26:5–9ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು. ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು. ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು. ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.
- Psalm 136:10–12 ಕೀರ್ತನೆಗಳು 136:10–12ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
- Exodus 3:19 ವಿಮೋಚನಕಾಂಡ 3:19ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
- Jeremiah 32:20–21 ಯೆರೆಮೀಯ 32:20–21ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
- Deuteronomy 5:15 ಧರ್ಮೋಪದೇಶಕಾಂಡ 5:15ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
- Nehemiah 9:9–10 ನೆಹೆಮೀಯ 9:9–10ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ. ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.