Skip to content
ThuthiThuthiThuthi
Deuteronomy · chapter 6 · verse 22

Deuteronomy 6:22 in Kannada

ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.

Kartanu namma kannugala munde aiguptadalli pharohana meleyoo avana ellaa maneyavara meleyoo bahu kathinavaada baadhegalinda adbhuta galannoo soochanegalannoo torisidanu.

Deuteronomy 6:22 in English

King James Version (KJV)
And the LORD shewed signs and wonders, great and sore, upon Egypt, upon Pharaoh, and upon all his household, before our eyes:
World English Bible (WEB)
and the LORD showed great and awesome signs and wonders on Egypt, on Pharaoh, and on all his house, before our eyes;
American Standard Version (ASV)
and Jehovah showed signs and wonders, great and sore, upon Egypt, upon Pharaoh, and upon all his house, before our eyes;
Bible in Basic English (BBE)
And the Lord did great signs and wonders against Egypt, and against Pharaoh and all his house, before our eyes:
Darby Translation (DBY)
and Jehovah shewed signs and wonders, great and grievous, upon Egypt, upon Pharaoh, and upon all his household, before our eyes;
Webster's Bible (WBS)
And the LORD showed signs and wonders, great and distressing, upon Egypt, upon Pharaoh, and upon all his household, before our eyes:
Young's Literal Translation (YLT)
and Jehovah giveth signs and wonders, great and sad, on Egypt, on Pharaoh, and on all his house, before our eyes;

Read in context

  1. 20ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ--
  2. 21ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.
  3. 22ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.
  4. 23ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.
  5. 24ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
Read all of Deuteronomy 6

Cross references

Original words (Hebrew)

Deuteronomy 6:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.