Skip to content
ThuthiThuthiThuthi
Deuteronomy · chapter 6 · verse 23

Deuteronomy 6:23 in Kannada

ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.

Aatanu namma pitrugalige pramaanamaadida deshavannu namage kottu naavu adaralli praveshamaaduva haage allinda nammannu horage baramaadidanu.

Deuteronomy 6:23 in English

King James Version (KJV)
And he brought us out from thence, that he might bring us in, to give us the land which he sware unto our fathers.
World English Bible (WEB)
and he brought us out from there, that he might bring us in, to give us the land which he swore to our fathers.
American Standard Version (ASV)
and he brought us out from thence, that he might bring us in, to give us the land which he sware unto our fathers.
Bible in Basic English (BBE)
And he took us out from that place, guiding us here to give us this land, as he said in his oath to our fathers.
Darby Translation (DBY)
and he brought us out thence, that he might bring us in, to give us the land which he swore unto our fathers.
Webster's Bible (WBS)
And he brought us out from thence, that he might bring us in, to give us the land which he swore to our fathers.
Young's Literal Translation (YLT)
and us He hath brought out thence, in order to bring us in, to give to us the land which He had sworn to our fathers.

Read in context

  1. 21ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.
  2. 22ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.
  3. 23ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.
  4. 24ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
  5. 25ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
Read all of Deuteronomy 6

Cross references

Original words (Hebrew)

Deuteronomy 6:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.