Skip to content
ThuthiThuthiThuthi
Deuteronomy · chapter 6 · verse 24

Deuteronomy 6:24 in Kannada

ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.

Namage endendigoo olledaaguva haageyoo ee dinadante naavu badukuva haageyoo naavu ee niyamagalannellaa kaikondu namma devaraada kartanige bhayapadabekendu kartanu namage aajnyaapisiddaane.aatanu namage aajnyaapisidante namma devaraada kartana munde ee ellaa aajnyeyannu kaikondu nadedare adu namage neetiyaagiruvadu.

Deuteronomy 6:24 in English

King James Version (KJV)
And the LORD commanded us to do all these statutes, to fear the LORD our God, for our good always, that he might preserve us alive, as [it is] at this day.
World English Bible (WEB)
The LORD commanded us to do all these statutes, to fear the LORD our God, for our good always, that he might preserve us alive, as we are today.
American Standard Version (ASV)
And Jehovah commanded us to do all these statutes, to fear Jehovah our God, for our good always, that he might preserve us alive, as at this day.
Bible in Basic English (BBE)
And the Lord gave us orders to keep all these laws, in the fear of the Lord our God, so that it might be well for us for ever, and that he might keep us from death, as he has done to this day.
Darby Translation (DBY)
And Jehovah commanded us to do all these statutes, to fear Jehovah our God, for our good continually, that he might preserve us alive, as it is this day.
Webster's Bible (WBS)
And the LORD commanded us to do all these statutes, to fear the LORD our God, for our good always, that he might preserve us alive, as [it is] at this day.
Young's Literal Translation (YLT)
And Jehovah commandeth us to do all these statutes, to fear Jehovah our God, for good to ourselves all the days, to keep us alive, as [at] this day;

Read in context

  1. 22ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.
  2. 23ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.
  3. 24ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
  4. 25ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
Read all of Deuteronomy 6

Cross references

Original words (Hebrew)

Deuteronomy 6:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.