Deuteronomy · chapter 6 · verse 25
Deuteronomy 6:25 in Kannada
ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
Aatanu namage aajnyaapisidante namma devaraada kartana munde ee ellaa aajnyeyannu kaikondu nadedare adu namage neetiyaagiruvadu.
Deuteronomy 6:25 in English
- King James Version (KJV)
- And it shall be our righteousness, if we observe to do all these commandments before the LORD our God, as he hath commanded us.
- World English Bible (WEB)
- It shall be righteousness to us, if we observe to do all these commandments before the LORD our God, as he has commanded us.”
- American Standard Version (ASV)
- And it shall be righteousness unto us, if we observe to do all this commandment before Jehovah our God, as he hath commanded us.
- Bible in Basic English (BBE)
- And it will be our righteousness if we take care to keep all this order before the Lord our God as he has given it to us.
- Darby Translation (DBY)
- And it shall be our righteousness if we take heed to do all these commandments before Jehovah our God, as he hath commanded us.
- Webster's Bible (WBS)
- And it shall be our righteousness, if we observe to do all these commandments before the LORD our God, as he hath commanded us.
- Young's Literal Translation (YLT)
- and righteousness it is for us, when we observe to do all this command before Jehovah our God, as He hath commanded us.
Read in context
- 23ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.
- 24ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
- 25ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
Cross references
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Deuteronomy 24:13 ಧರ್ಮೋಪದೇಶಕಾಂಡ 24:13ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
- Leviticus 18:5 ಯಾಜಕಕಾಂಡ 18:5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- Romans 10:5–6 ರೋಮಾಪುರದವರಿಗೆ 10:5–6ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ. ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
- James 2:10 ಯಾಕೋಬನು 2:10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
- Proverbs 12:28 ಜ್ಞಾನೋಕ್ತಿಗಳು 12:28ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
- Luke 10:28–29 ಲೂಕನು 10:28–29ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು. ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
- Psalm 106:30–31 ಕೀರ್ತನೆಗಳು 106:30–31ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು. ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
- Psalm 119:6 ಕೀರ್ತನೆಗಳು 119:6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- Ezekiel 20:11 ಯೆಹೆಜ್ಕೇಲನು 20:11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
- Galatians 3:12 ಗಲಾತ್ಯದವರಿಗೆ 3:12ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.