Deuteronomy · chapter 6 · verse 3
Deuteronomy 6:3 in Kannada
ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
Heegiruvadarinda o israayele, ninna pitrugala devaraada kartanu vaagdaana maadida prakaara haaloojenoo hariyuva desha dalli ninage olledaaguva haageyoo neevu bahalavaagi hechchuva haageyoo lakshyavittu keli anusarisabeku.
Deuteronomy 6:3 in English
- King James Version (KJV)
- Hear therefore, O Israel, and observe to do [it;] that it may be well with thee, and that ye may increase mightily, as the LORD God of thy fathers hath promised thee, in the land that floweth with milk and honey.
- World English Bible (WEB)
- Hear therefore, Israel, and observe to do it, that it may be well with you, and that you may increase mightily, as the LORD, the God of your fathers, has promised to you, in a land flowing with milk and honey.
- American Standard Version (ASV)
- Hear therefore, O Israel, and observe to do it; that it may be well with thee, and that ye may increase mightily, as Jehovah, the God of thy fathers, hath promised unto thee, in a land flowing with milk and honey.
- Bible in Basic English (BBE)
- So give ear, O Israel, and take care to do this; so that it may be well for you, and you may be greatly increased, as the Lord the God of your fathers has given you his word, in a land flowing with milk and honey.
- Darby Translation (DBY)
- And thou shalt hear, Israel, and take heed to do [them]; that it may be well with thee, and that ye may increase greatly, as Jehovah the God of thy fathers hath said unto thee, in a land flowing with milk and honey.
- Webster's Bible (WBS)
- Hear therefore, O Israel, and observe to do [it] ; that it may be well with thee, and that ye may increase mightily, as the LORD God of thy fathers hath promised thee, in the land that floweth with milk and honey.
- Young's Literal Translation (YLT)
- 'And thou hast heard, O Israel, and observed to do, that it may be well with thee, and that thou mayest multiply exceedingly, as Jehovah, God of thy fathers, hath spoken to thee, [in] the land flowing with milk and honey.
Read in context
- 1ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
- 2ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
- 3ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
- 4ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
- 5ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
Cross references
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- Genesis 26:4 ಆದಿಕಾಂಡ 26:4ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Genesis 28:14 ಆದಿಕಾಂಡ 28:14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Isaiah 3:10 ಯೆಶಾಯ 3:10ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
- Ecclesiastes 8:12 ಪ್ರಸಂಗಿ 8:12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
- Genesis 13:16 ಆದಿಕಾಂಡ 13:16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
- Deuteronomy 5:32–33 ಧರ್ಮೋಪದೇಶಕಾಂಡ 5:32–33ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು. ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- Deuteronomy 4:6 ಧರ್ಮೋಪದೇಶಕಾಂಡ 4:6ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
- Acts 7:17 ಅಪೊಸ್ತಲರ ಕೃತ್ಯಗಳು 7:17ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
- Exodus 1:7 ವಿಮೋಚನಕಾಂಡ 1:7ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
Original words (Hebrew)
- Hear · H8085שָׁמַע shâmaʻ
- Israel · H3478יִשְׂרָאֵל Yisrâʼêl
- observe · H8104שָׁמַר shâmar
- do · H6213עָשָׂה ʻâsâh
- well · H3190יָטַב yâṭab
- increase · H7235רָבָה râbâh
- mightily · H3966מְאֹד mᵉʼôd
- God · H430אֱלֹהִים ʼĕlôhîym
- fathers · H1אָב ʼâb
- promised · H1696דָבַר dâbar
- land · H776אֶרֶץ ʼerets
- floweth · H2100זוּב zûwb
- milk · H2461חָלָב châlâb
- honey · H1706דְּבַשׁ dᵉbash