Skip to content
ThuthiThuthiThuthi
Deuteronomy · chapter 6 · verse 4

Deuteronomy 6:4 in Kannada

ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.

O israayele, kelu, namma devaraada kartanu obbane kartanu.

Deuteronomy 6:4 in English

King James Version (KJV)
Hear, O Israel: The LORD our God [is] one LORD:
World English Bible (WEB)
Hear, Israel: The LORD is our God. The LORD is one.
American Standard Version (ASV)
Hear, O Israel: Jehovah our God is one Jehovah:
Bible in Basic English (BBE)
Give ear, O Israel: the Lord our God is one Lord:
Darby Translation (DBY)
Hear, Israel: Jehovah our God is one Jehovah;
Webster's Bible (WBS)
Hear, O Israel: the LORD our God [is] one LORD:
Young's Literal Translation (YLT)
'Hear, O Israel, Jehovah our God [is] one Jehovah;

Read in context

  1. 2ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
  2. 3ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
  3. 4ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
  4. 5ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
  5. 6ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
Read all of Deuteronomy 6

Cross references

Original words (Hebrew)

Deuteronomy 6:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.