Deuteronomy · chapter 6 · verse 5
Deuteronomy 6:5 in Kannada
ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
Ninna devaraada kartanannu ninna poornahrudayadindaloo poorna praanadindaloo poornabaladindaloo preeti maadabeku.
Deuteronomy 6:5 in English
- King James Version (KJV)
- And thou shalt love the LORD thy God with all thine heart, and with all thy soul, and with all thy might.
- World English Bible (WEB)
- You shall love the LORD your God with all your heart, with all your soul, and with all your might.
- American Standard Version (ASV)
- and thou shalt love Jehovah thy God with all thy heart, and with all thy soul, and with all thy might.
- Bible in Basic English (BBE)
- And the Lord your God is to be loved with all your heart and with all your soul and with all your strength.
- Darby Translation (DBY)
- and thou shalt love Jehovah thy God with all thy heart, and with all thy soul, and with all thy strength.
- Webster's Bible (WBS)
- And thou shalt love the LORD thy God with all thy heart, and with all thy soul, and with all thy might.
- Young's Literal Translation (YLT)
- and thou hast loved Jehovah thy God with all thy heart, and with all thy soul, and with all thy might,
Read in context
- 3ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
- 4ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
- 5ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
- 6ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
- 7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
Cross references
- Mark 12:30 ಮಾರ್ಕನು 12:30ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
- Matthew 22:37 ಮತ್ತಾಯನು 22:37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
- Luke 10:27 ಲೂಕನು 10:27ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
- Deuteronomy 10:12 ಧರ್ಮೋಪದೇಶಕಾಂಡ 10:12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- Deuteronomy 4:29 ಧರ್ಮೋಪದೇಶಕಾಂಡ 4:29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
- 1 John 5:3 1 ಯೋಹಾನನು 5:3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- Mark 12:33 ಮಾರ್ಕನು 12:33ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
- John 14:20–21 ಯೋಹಾನನು 14:20–21ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ. ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- Deuteronomy 11:13 ಧರ್ಮೋಪದೇಶಕಾಂಡ 11:13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
- 2 Kings 23:25 2 ಅರಸುಗಳು 23:25ತನ್ನ ಪೂರ್ಣಹೃದಯ ದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಪೂರ್ಣ ಬಲದಿಂದಲೂ ಮೋಶೆಯ ಎಲ್ಲಾ ನ್ಯಾಯಪ್ರಮಾ ಣದ ಪ್ರಕಾರ ಕರ್ತನ ಬಳಿಗೆ ತಿರುಗಿದ ಅರಸನ ಹಾಗೆ ಅವನ ಮುಂದೆ ಯಾವನೂ ಇರಲಿಲ್ಲ; ಅವನ ತರುವಾಯ ಅವನ ಹಾಗೆ ಯಾವನೂ ಎದ್ದಿರಲಿಲ್ಲ.
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.