Skip to content
ThuthiThuthiThuthi
Deuteronomy · chapter 6 · verse 8

Deuteronomy 6:8 in Kannada

ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.

Avugalannu gurutaagi ninna kai mele kattikollabeku; avu ninna kannugala naduve hane kattaagirabeku.

Deuteronomy 6:8 in English

King James Version (KJV)
And thou shalt bind them for a sign upon thine hand, and they shall be as frontlets between thine eyes.
World English Bible (WEB)
You shall bind them for a sign on your hand, and they shall be for frontlets between your eyes.
American Standard Version (ASV)
And thou shalt bind them for a sign upon thy hand, and they shall be for frontlets between thine eyes.
Bible in Basic English (BBE)
Let them be fixed as a sign on your hand, and marked on your brow;
Darby Translation (DBY)
And thou shalt bind them for a sign on thy hand, and they shall be for frontlets between thine eyes.
Webster's Bible (WBS)
And thou shalt bind them for a sign upon thy hand, and they shall be as frontlets between thy eyes.
Young's Literal Translation (YLT)
and hast bound them for a sign upon thy hand, and they have been for frontlets between thine eyes,

Read in context

  1. 6ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
  2. 7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
  3. 8ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.
  4. 9ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
  5. 10ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
Read all of Deuteronomy 6

Cross references

Original words (Hebrew)

Deuteronomy 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.