Deuteronomy · chapter 6 · verse 9
Deuteronomy 6:9 in Kannada
ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
Avugalannu ninna maneya kambagala meleyoo ninna baagalugala meleyoo bareyabeku.
Deuteronomy 6:9 in English
- King James Version (KJV)
- And thou shalt write them upon the posts of thy house, and on thy gates.
- World English Bible (WEB)
- You shall write them on the door posts of your house and on your gates.
- American Standard Version (ASV)
- And thou shalt write them upon the door-posts of thy house, and upon thy gates.
- Bible in Basic English (BBE)
- Have them lettered on the pillars of your houses and over the doors of your towns.
- Darby Translation (DBY)
- And thou shalt write them upon the posts of thy house, and upon thy gates.
- Webster's Bible (WBS)
- And thou shalt write them upon the posts of thy house, and on thy gates.
- Young's Literal Translation (YLT)
- and thou hast written them on door-posts of thy house, and on thy gates.
Read in context
- 7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- 8ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.
- 9ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
- 10ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
- 11ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
Cross references
- Deuteronomy 11:20 ಧರ್ಮೋಪದೇಶಕಾಂಡ 11:20ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.
- Isaiah 30:8 ಯೆಶಾಯ 30:8ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
- Isaiah 57:8 ಯೆಶಾಯ 57:8ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
- Habakkuk 2:2 ಹಬಕ್ಕೂಕ 2:2ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
- Exodus 12:7 ವಿಮೋಚನಕಾಂಡ 12:7ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.
- Job 19:23–25 ಯೋಬನು 19:23–25ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು! ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;