Deuteronomy · chapter 7 · verse 10
Deuteronomy 7:10 in Kannada
ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
Tannannu hage maaduvavarige mukhaamukhiyaagi muyyige muyyi teerisi avarannu naashamaaduttaane; aatanu tannannu hagemaaduvavarige tadamaadade mukhaa mukhiyaagi muyyige muyyi teerisuttaane endu tiliduko.
Deuteronomy 7:10 in English
- King James Version (KJV)
- And repayeth them that hate him to their face, to destroy them: he will not be slack to him that hateth him, he will repay him to his face.
- World English Bible (WEB)
- and repays those who hate him to their face, to destroy them. He will not be slack to him who hates him. He will repay him to his face.
- American Standard Version (ASV)
- and repayeth them that hate him to their face, to destroy them: he will not be slack to him that hateth him, he will repay him to his face.
- Bible in Basic English (BBE)
- Rewarding his haters to their face with destruction; he will have no mercy on his hater, but will give him open punishment.
- Darby Translation (DBY)
- and repayeth them that hate him [each] to his face, to cause them to perish: he delayeth not with him that hateth him, he will repay him to his face.
- Webster's Bible (WBS)
- And repayeth them that hate him to their face, to destroy them: he will not be slack to him that hateth him, he will repay him to his face.
- Young's Literal Translation (YLT)
- and repaying to those hating Him, unto their face, to destroy them; He delayeth not to him who is hating Him — unto his face, He repayeth to him —
Read in context
- 8ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
- 9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- 10ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
- 11ಹೀಗಿರುವದರಿಂದ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆ ನಿಯಮ ನ್ಯಾಯಗಳನ್ನು ಕೈಕೊಳ್ಳಬೇಕು.
- 12ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು.
Cross references
- Isaiah 59:18 ಯೆಶಾಯ 59:18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Deuteronomy 32:25 ಧರ್ಮೋಪದೇಶಕಾಂಡ 32:25ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- Psalm 21:8–9 ಕೀರ್ತನೆಗಳು 21:8–9ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- John 15:23–24 ಯೋಹಾನನು 15:23–24ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- Deuteronomy 7:9 ಧರ್ಮೋಪದೇಶಕಾಂಡ 7:9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- Proverbs 11:31 ಜ್ಞಾನೋಕ್ತಿಗಳು 11:31ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- 2 Peter 3:9–10 2 ಪೇತ್ರನು 3:9–10ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Deuteronomy 32:41 ಧರ್ಮೋಪದೇಶಕಾಂಡ 32:41ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.