Skip to content
ThuthiThuthiThuthi
Deuteronomy · chapter 7 · verse 11

Deuteronomy 7:11 in Kannada

ಹೀಗಿರುವದರಿಂದ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆ ನಿಯಮ ನ್ಯಾಯಗಳನ್ನು ಕೈಕೊಳ್ಳಬೇಕು.

Heegiruvadarinda naanu ee hottu ninage aajnyaapisuva aajnye niyama nyaayagalannu kaikollabeku.

Deuteronomy 7:11 in English

King James Version (KJV)
Thou shalt therefore keep the commandments, and the statutes, and the judgments, which I command thee this day, to do them.
World English Bible (WEB)
You shall therefore keep the commandments, the statutes, and the ordinances which I command you today, to do them.
American Standard Version (ASV)
Thou shalt therefore keep the commandment, and the statutes, and the ordinances, which I command thee this day, to do them.
Bible in Basic English (BBE)
So keep the orders and the laws and the decisions which I give you today and do them.
Darby Translation (DBY)
And thou shalt keep the commandment, and the statutes, and the ordinances, which I command thee this day, to do them.
Webster's Bible (WBS)
Thou shalt therefore keep the commandments, and the statutes, and the judgments, which I command thee this day, to do them.
Young's Literal Translation (YLT)
and thou hast kept the command, and the statutes, and the judgments, which I am commanding thee to-day to do them.

Read in context

  1. 9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
  2. 10ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
  3. 11ಹೀಗಿರುವದರಿಂದ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆ ನಿಯಮ ನ್ಯಾಯಗಳನ್ನು ಕೈಕೊಳ್ಳಬೇಕು.
  4. 12ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು.
  5. 13ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
Read all of Deuteronomy 7

Cross references

Original words (Hebrew)

Deuteronomy 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.