Skip to content
ThuthiThuthiThuthi
Deuteronomy · chapter 7 · verse 14

Deuteronomy 7:14 in Kannada

ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.

Ellaa janagaligintaloo neenu aasheervadisalpattavanaa giruvi; nimmolage streeyarallaagali purushara llaagali pashugalallaagali banjetanavu iruvadilla.

Deuteronomy 7:14 in English

King James Version (KJV)
Thou shalt be blessed above all people: there shall not be male or female barren among you, or among your cattle.
World English Bible (WEB)
You will be blessed above all peoples. There won’t be male or female barren among you, or among your livestock.
American Standard Version (ASV)
Thou shalt be blessed above all peoples: there shall not be male or female barren among you, or among your cattle.
Bible in Basic English (BBE)
You will have greater blessings than any other people: no male or female among you or among your cattle will be without offspring.
Darby Translation (DBY)
Thou shalt be blessed above all the peoples; there shall not be male or female barren with thee, or with thy cattle;
Webster's Bible (WBS)
Thou shalt be blessed above all people: there shall not be male or female barren among you, or among your cattle.
Young's Literal Translation (YLT)
'Blessed art thou above all the peoples, there is not in thee a barren man or a barren woman — nor among your cattle;

Read in context

  1. 12ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು.
  2. 13ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
  3. 14ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.
  4. 15ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.
  5. 16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
Read all of Deuteronomy 7

Cross references

Original words (Hebrew)

Deuteronomy 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.