Skip to content
ThuthiThuthiThuthi
Deuteronomy · chapter 7 · verse 15

Deuteronomy 7:15 in Kannada

ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.

Kartanu ellaa rogagalannu ninninda tegedu biduvanu; ninage tilidiruva aiguptada ketta rogagalannellaa ninna mele baramaadade ninnannu hagemaaduvavarellara mele avugalannu bara maaduvanu.

Deuteronomy 7:15 in English

King James Version (KJV)
And the LORD will take away from thee all sickness, and will put none of the evil diseases of Egypt, which thou knowest, upon thee; but will lay them upon all [them] that hate thee.
World English Bible (WEB)
The LORD will take away from you all sickness; and he will put none of the evil diseases of Egypt, which you know, on you, but will lay them on all those who hate you.
American Standard Version (ASV)
And Jehovah will take away from thee all sickness; and none of the evil diseases of Egypt, which thou knowest, will he put upon thee, but will lay them upon all them that hate thee.
Bible in Basic English (BBE)
And the Lord will take away from you all disease, and will not put on you any of the evil diseases of Egypt which you have seen, but will put them on your haters.
Darby Translation (DBY)
and Jehovah will take away from thee all sickness, and none of the evil infirmities of Egypt, which thou knowest, will he put upon thee; but he will lay them upon all them that hate thee.
Webster's Bible (WBS)
And the LORD will take away from thee all sickness, and will put none of the evil diseases of Egypt (which thou knowest) upon thee; but will lay them upon all [them] that hate thee.
Young's Literal Translation (YLT)
and Jehovah hath turned aside from thee every sickness, and none of the evil diseases of Egypt (which thou hast known) doth He put on thee, and He hath put them on all hating thee.

Read in context

  1. 13ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
  2. 14ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.
  3. 15ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.
  4. 16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
  5. 17ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು
Read all of Deuteronomy 7

Cross references

Original words (Hebrew)

Deuteronomy 7:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.