Deuteronomy · chapter 7 · verse 17
Deuteronomy 7:17 in Kannada
ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು
Ee janaangagalu nanaginta hechchaadavaraa giddaare, naanu hege avarannu vashamaadikollali endu ninna hrudayadalli andukondu
Deuteronomy 7:17 in English
- King James Version (KJV)
- If thou shalt say in thine heart, These nations [are] more than I; how can I dispossess them?
- World English Bible (WEB)
- If you shall say in your heart, “These nations are more than I; how can I dispossess them?”
- American Standard Version (ASV)
- If thou shalt say in thy heart, These nations are more than I; how can I dispossess them?
- Bible in Basic English (BBE)
- If you say in your hearts, These nations are greater in number than we are: how are we to take their land from them?
- Darby Translation (DBY)
- If thou shouldest say in thy heart, These nations are greater than I; how can I dispossess them?
- Webster's Bible (WBS)
- If thou shalt say in thy heart, These nations [are] more than I, how can I dispossess them?
- Young's Literal Translation (YLT)
- 'When thou sayest in thine heart, These nations [are] more numerous than I, how am I able to dispossess them? —
Read in context
- 15ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.
- 16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- 17ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು
- 18ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
- 19ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
Cross references
- Numbers 33:53 ಅರಣ್ಯಕಾಂಡ 33:53ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
- Numbers 13:32 ಅರಣ್ಯಕಾಂಡ 13:32ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- Luke 9:47 ಲೂಕನು 9:47ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
- Isaiah 49:21 ಯೆಶಾಯ 49:21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
- Joshua 17:16–18 ಯೆಹೋಶುವ 17:16–18ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು. ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯಾಮನಿಗೂ ಮನಸ್ಸೆಗೂ--ನೀವು ಮಹಾ ಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವದು;ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು. ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.
- Deuteronomy 8:17 ಧರ್ಮೋಪದೇಶಕಾಂಡ 8:17ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
- Isaiah 47:8 ಯೆಶಾಯ 47:8ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
- Deuteronomy 18:21 ಧರ್ಮೋಪದೇಶಕಾಂಡ 18:21ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
- Isaiah 14:13 ಯೆಶಾಯ 14:13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
- Deuteronomy 15:9 ಧರ್ಮೋಪದೇಶಕಾಂಡ 15:9ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
- Jeremiah 13:22 ಯೆರೆಮೀಯ 13:22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.