Deuteronomy · chapter 7 · verse 19
Deuteronomy 7:19 in Kannada
ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
Ninna kannugalu nodida dodda upadrava galannoo ninna devaraada kartanu ninnannu horage baramaadidaaga untaada gurutugalannoo adbhuta galannoo balavaada kaiyannoo chaachida tolannoo neenu chennaagi jnyaapakamaadikollabeku. Neenu yaava janagalige bhayapadutteeyo aa janagali gellaa ninna kartanaada devaru haageye maadu vanu.
Deuteronomy 7:19 in English
- King James Version (KJV)
- The great temptations which thine eyes saw, and the signs, and the wonders, and the mighty hand, and the stretched out arm, whereby the LORD thy God brought thee out: so shall the LORD thy God do unto all the people of whom thou art afraid.
- World English Bible (WEB)
- the great trials which your eyes saw, the signs, the wonders, the mighty hand, and the outstretched arm, by which the LORD your God brought you out. So shall the LORD your God do to all the peoples of whom you are afraid.
- American Standard Version (ASV)
- the great trials which thine eyes saw, and the signs, and the wonders, and the mighty hand, and the outstretched arm, whereby Jehovah thy God brought thee out: so shall Jehovah thy God do unto all the peoples of whom thou art afraid.
- Bible in Basic English (BBE)
- The great punishments which your eyes saw, and the signs and the wonders and the strong hand and the stretched-out arm, by which the Lord your God took you out: so will the Lord your God do to all the peoples who are the cause of your fears.
- Darby Translation (DBY)
- the great trials which thine eyes saw, and the signs, and the wonders, and the powerful hand, and the stretched-out arm, whereby Jehovah thy God brought thee out: so will Jehovah thy God do unto all the peoples whom thou fearest.
- Webster's Bible (WBS)
- The great temptations which thy eyes saw, and the signs, and the wonders, and the mighty hand, and the out-stretched arm, by which the LORD thy God brought thee out: so shall the LORD thy God do to all the people of whom thou art afraid.
- Young's Literal Translation (YLT)
- the great trials which thine eyes have seen, and the signs, and the wonders, and the strong hand, and the stretched-out arm, with which Jehovah thy God hath brought thee out; so doth Jehovah thy God to all the peoples of whose presence thou art afraid.
Read in context
- 17ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು
- 18ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
- 19ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
- 20ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.
- 21ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
Cross references
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Nehemiah 9:10–11 ನೆಹೆಮೀಯ 9:10–11ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ. ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
- Jeremiah 32:20–21 ಯೆರೆಮೀಯ 32:20–21ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
- Joshua 3:10 ಯೆಹೋಶುವ 3:10ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
- Deuteronomy 11:2–4 ಧರ್ಮೋಪದೇಶಕಾಂಡ 11:2–4ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ
- Ezekiel 20:6–9 ಯೆಹೆಜ್ಕೇಲನು 20:6–9ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು. ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು. ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು. ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
- Deuteronomy 29:3 ಧರ್ಮೋಪದೇಶಕಾಂಡ 29:3ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ?
Original words (Hebrew)
- great · H1419גָּדוֹל gâdôwl
- temptations · H4531מַסָּה maççâh
- eyes · H5869עַיִן ʻayin
- saw · H7200רָאָה râʼâh
- signs · H226אוֹת ʼôwth
- wonders · H4159מוֹפֵת môwphêth
- mighty · H2389חָזָק châzâq
- hand · H3027יָד yâd
- out · H5186נָטָה nâṭâh
- arm · H2220זְרוֹעַ zᵉrôwaʻ
- God · H430אֱלֹהִים ʼĕlôhîym
- out · H3318יָצָא yâtsâʼ
- God · H430אֱלֹהִים ʼĕlôhîym
- do · H6213עָשָׂה ʻâsâh
- people · H5971עַם ʻam
- afraid · H3373יָרֵא yârêʼ