Skip to content
ThuthiThuthiThuthi
Deuteronomy · chapter 7 · verse 2

Deuteronomy 7:2 in Kannada

ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.

Ninna devaraada kartanu avarannu ninna munde oppisalu neenu avarannu hodedu sampoornavaagi nirmoola maadabeku. Avara sangada odambadike maadi kollabaaradu. Illave avarige dayetorisa baaradu.

Deuteronomy 7:2 in English

King James Version (KJV)
And when the LORD thy God shall deliver them before thee; thou shalt smite them, [and] utterly destroy them; thou shalt make no covenant with them, nor shew mercy unto them:
World English Bible (WEB)
and when the LORD your God delivers them up before you, and you strike them, then you shall utterly destroy them. You shall make no covenant with them, nor show mercy to them.
American Standard Version (ASV)
and when Jehovah thy God shall deliver them up before thee, and thou shalt smite them; then thou shalt utterly destroy them: thou shalt make no covenant with them, nor show mercy unto them;
Bible in Basic English (BBE)
And when the Lord has given them up into your hands and you have overcome them, give them up to complete destruction: make no agreement with them, and have no mercy on them:
Darby Translation (DBY)
and when Jehovah thy God shall give them up before thee and thou shalt smite them, then shalt thou utterly destroy them: thou shalt make no covenant with them, nor shew mercy unto them.
Webster's Bible (WBS)
And when the LORD thy God shall deliver them before thee, thou shalt smite them [and] utterly destroy them, thou shalt make no covenant with them, nor show mercy to them:
Young's Literal Translation (YLT)
and Jehovah thy God hath given them before thee, and thou hast smitten them — thou dost utterly devote them — thou dost not make with them a covenant, nor dost thou favour them.

Read in context

  1. 1ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
  2. 2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
  3. 3ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
  4. 4ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
Read all of Deuteronomy 7

Cross references

Original words (Hebrew)

Deuteronomy 7:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.