Skip to content
ThuthiThuthiThuthi
Deuteronomy · chapter 7 · verse 20

Deuteronomy 7:20 in Kannada

ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.

Idallade ulidavaroo ninage mareyaagi ulukondavaroo naashavaaguva tanaka ninna deva raada kartanu kadajada hulavannu avaralli kaluhi suvanu.

Deuteronomy 7:20 in English

King James Version (KJV)
Moreover the LORD thy God will send the hornet among them, until they that are left, and hide themselves from thee, be destroyed.
World English Bible (WEB)
Moreover the LORD your God will send the hornet among them, until those who are left, and hide themselves, perish from before you.
American Standard Version (ASV)
Moreover Jehovah thy God will send the hornet among them, until they that are left, and hide themselves, perish from before thee.
Bible in Basic English (BBE)
And the Lord will send a hornet among them, till all the rest who have kept themselves safe from you in secret places have been cut off.
Darby Translation (DBY)
Moreover, Jehovah thy God will send the hornet among them, until they that are left, and they that hide themselves from thee, are destroyed.
Webster's Bible (WBS)
Moreover, the LORD thy God will send the hornet among them, until they that are left, and hide themselves from thee, shall be destroyed.
Young's Literal Translation (YLT)
'And also the locust doth Jehovah thy God send among them, till the destruction of those who are left, and of those who are hidden from thy presence;

Read in context

  1. 18ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
  2. 19ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
  3. 20ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.
  4. 21ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
  5. 22ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
Read all of Deuteronomy 7

Cross references

Original words (Hebrew)

Deuteronomy 7:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.