Deuteronomy · chapter 7 · verse 21
Deuteronomy 7:21 in Kannada
ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
Avarige hedarabeda, ninna devaraada kartanu bhayankaranaada dodda devaraagi ninna madhyadalliddaane.
Deuteronomy 7:21 in English
- King James Version (KJV)
- Thou shalt not be affrighted at them: for the LORD thy God [is] among you, a mighty God and terrible.
- World English Bible (WEB)
- You shall not be scared of them; for the LORD your God is among you, a great and awesome God.
- American Standard Version (ASV)
- Thou shalt not be affrighted at them; for Jehovah thy God is in the midst of thee, a great God and a terrible.
- Bible in Basic English (BBE)
- Have no fear of them: for the Lord your God is with you, a great God greatly to be feared.
- Darby Translation (DBY)
- Thou shalt not be afraid of them; for Jehovah thy God is in thy midst, a God great and terrible.
- Webster's Bible (WBS)
- Thou shalt not be affrighted at them: for the LORD thy God [is] among you, a mighty God and terrible.
- Young's Literal Translation (YLT)
- thou art not terrified by their presence, for Jehovah thy God [is] in thy midst, a God great and fearful.
Read in context
- 19ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
- 20ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.
- 21ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
- 22ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
- 23ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು.
Cross references
- Nehemiah 1:5 ನೆಹೆಮೀಯ 1:5ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
- Deuteronomy 10:17 ಧರ್ಮೋಪದೇಶಕಾಂಡ 10:17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- Nehemiah 9:32 ನೆಹೆಮೀಯ 9:32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- Joshua 3:10 ಯೆಹೋಶುವ 3:10ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
- Nehemiah 4:14 ನೆಹೆಮೀಯ 4:14ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- 1 Corinthians 14:25 1 ಕೊರಿಂಥದವರಿಗೆ 14:25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- Zechariah 12:2–5 ಜೆಕರ್ಯ 12:2–5ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು. ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು. ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.
- 2 Chronicles 32:8 2 ಪೂರ್ವಕಾಲವೃತ್ತಾಂತ 32:8ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
- Psalm 46:5 ಕೀರ್ತನೆಗಳು 46:5ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
- Zechariah 2:10–11 ಜೆಕರ್ಯ 2:10–11ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- 1 Samuel 4:8 1 ಸಮುವೇಲನು 4:8ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.