Skip to content
ThuthiThuthiThuthi
Deuteronomy · chapter 7 · verse 24

Deuteronomy 7:24 in Kannada

ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.

Avara arasugalannu ninage oppisuvanu. Neenu avara hesarannu aakaashada kelage illada haage naashamaaduvi; neenu avarannu nirmoola maaduva tanaka obbanaadaroo ninna munde nillalaaranu.

Deuteronomy 7:24 in English

King James Version (KJV)
And he shall deliver their kings into thine hand, and thou shalt destroy their name from under heaven: there shall no man be able to stand before thee, until thou have destroyed them.
World English Bible (WEB)
He will deliver their kings into your hand, and you shall make their name perish from under the sky. No one will be able to stand before you until you have destroyed them.
American Standard Version (ASV)
And he will deliver their kings into thy hand, and thou shalt make their name to perish from under heaven: there shall no man be able to stand before thee, until thou have destroyed them.
Bible in Basic English (BBE)
He will give their kings into your hands, and you will put their names out of existence under heaven; there is not one of them who will not give way before you, till their destruction is complete.
Darby Translation (DBY)
And he will give their kings into thy hand, and thou shalt put out their name from under the heavens; no man shall stand before thee, until thou hast destroyed them.
Webster's Bible (WBS)
And he shall deliver their kings into thy hand, and thou shalt destroy their name from under heaven: there shall no man be able to stand before thee, until thou shalt have destroyed them.
Young's Literal Translation (YLT)
and He hath given their kings into thy hand, and thou hast destroyed their name from under the heavens; no man doth station himself in thy presence till thou hast destroyed them.

Read in context

  1. 22ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
  2. 23ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು.
  3. 24ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
  4. 25ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
  5. 26ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
Read all of Deuteronomy 7

Cross references

Original words (Hebrew)

Deuteronomy 7:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.