Deuteronomy · chapter 7 · verse 25
Deuteronomy 7:25 in Kannada
ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
Avara devarugala vigrahagalannu benkiyinda sudabeku; avugala meliruva belli bangaaravannu aashisi neenu takkollabaaradu; adu ninage urlaa deetu; adu ninna devaraada kartanige asahyave.neenu adarante shaapakkolagaagada haage asahyavaadaddannu ninna manege takkondu bara baaradu; adannu sampoornavaagi asahyisabeku; sampoornavaagi hesikollabeku; yaakandare adu shapisalpattadde.
Deuteronomy 7:25 in English
- King James Version (KJV)
- The graven images of their gods shall ye burn with fire: thou shalt not desire the silver or gold [that is] on them, nor take [it] unto thee, lest thou be snared therein: for it [is] an abomination to the LORD thy God.
- World English Bible (WEB)
- You shall burn the engraved images of their gods with fire. You shall not covet the silver or the gold that is on them, nor take it for yourself, lest you be snared in it; for it is an abomination to the LORD your God.
- American Standard Version (ASV)
- The graven images of their gods shall ye burn with fire: thou shalt not covet the silver or the gold that is on them, nor take it unto thee, lest thou be snared therein; for it is an abomination to Jehovah thy God.
- Bible in Basic English (BBE)
- The images of their gods are to be burned with fire: have no desire for the gold and silver on them, and do not take it for yourselves, for it will be a danger to you: it is a thing disgusting to the Lord your God:
- Darby Translation (DBY)
- The graven images of their gods shall ye burn with fire; thou shalt not covet the silver and gold [that is] on them and take it unto thee, lest thou be ensnared therein; for it is an abomination to Jehovah thy God.
- Webster's Bible (WBS)
- The graven images of their gods shall ye burn with fire: thou shalt not desire the silver or gold [that is] on them, nor take [it] to thee, lest thou shouldst be snared in it: for it [is] an abomination to the LORD thy God.
- Young's Literal Translation (YLT)
- 'The graven images of their gods ye do burn with fire; thou dost not desire the silver and gold on them, nor hast thou taken [it] to thyself, lest thou be snared by it, for the abomination of Jehovah thy God it [is];
Read in context
- 23ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು.
- 24ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
- 25ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
- 26ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
Cross references
- Exodus 32:20 ವಿಮೋಚನಕಾಂಡ 32:20ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
- Deuteronomy 17:1 ಧರ್ಮೋಪದೇಶಕಾಂಡ 17:1ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
- 1 Chronicles 14:12 1 ಪೂರ್ವಕಾಲವೃತ್ತಾಂತ 14:12ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು.
- Joshua 7:21 ಯೆಹೋಶುವ 7:21ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
- Deuteronomy 12:3 ಧರ್ಮೋಪದೇಶಕಾಂಡ 12:3ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
- Joshua 7:1 ಯೆಹೋಶುವ 7:1ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Deuteronomy 23:18 ಧರ್ಮೋಪದೇಶಕಾಂಡ 23:18ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- Deuteronomy 7:16 ಧರ್ಮೋಪದೇಶಕಾಂಡ 7:16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- Deuteronomy 7:5 ಧರ್ಮೋಪದೇಶಕಾಂಡ 7:5ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- Judges 8:24–27 ನ್ಯಾಯಸ್ಥಾಪಕರು 8:24–27ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು). ಅವರು--ನಾವು ಇಷ್ಟಪೂರ್ವಕವಾಗಿ ಕೊಡುವೆವು ಎಂದು ಹೇಳಿ ಒಂದು ವಸ್ತ್ರವನ್ನು ಹಾಸಿ ಅಲ್ಲಿ ಅವರವರು ಕೊಳ್ಳೆ ಹೊಡೆದ ವಾಲೆಗಳನ್ನು ಹಾಕಿದರು. ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು. ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
- Isaiah 30:22 ಯೆಶಾಯ 30:22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.