Skip to content
ThuthiThuthiThuthi
Deuteronomy · chapter 7 · verse 9

Deuteronomy 7:9 in Kannada

ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ

Heegiruvadarinda ninna devaraada kartanu aatane devaru; aatane nambigastanaada devaru; aatanu tannannu preetimaadi tanna aajnyegalannu kaikolluvavarige odambadikeyannoo karuneyannoo saavira talegala varegoo kaapaadi

Deuteronomy 7:9 in English

King James Version (KJV)
Know therefore that the LORD thy God, he [is] God, the faithful God, which keepeth covenant and mercy with them that love him and keep his commandments to a thousand generations;
World English Bible (WEB)
Know therefore that the LORD your God himself is God, the faithful God, who keeps covenant and loving kindness to a thousand generations with those who love him and keep his commandments,
American Standard Version (ASV)
Know therefore that Jehovah thy God, he is God, the faithful God, who keepeth covenant and lovingkindness with them that love him and keep his commandments to a thousand generations,
Bible in Basic English (BBE)
Be certain, then, that the Lord your God is God; whose faith and mercy are unchanging, who keeps his word through a thousand generations to those who have love for him and keep his laws;
Darby Translation (DBY)
And thou shalt know that Jehovah thy God, he is God, the faithful God, who keepeth covenant and mercy to a thousand generations with them that love him and keep his commandments;
Webster's Bible (WBS)
Know therefore that the LORD thy God, he [is] God, the faithful God, who keepeth covenant and mercy with them that love him and keep his commandments to a thousand generations:
Young's Literal Translation (YLT)
'And thou hast known that Jehovah thy God He [is] God, the faithful God, keeping the covenant, and the kindness, to those loving Him, and to those keeping His commands — to a thousand generations,

Read in context

  1. 7ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
  2. 8ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
  3. 9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
  4. 10ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
  5. 11ಹೀಗಿರುವದರಿಂದ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆ ನಿಯಮ ನ್ಯಾಯಗಳನ್ನು ಕೈಕೊಳ್ಳಬೇಕು.
Read all of Deuteronomy 7

Cross references

Original words (Hebrew)

Deuteronomy 7:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.