Skip to content
ThuthiThuthiThuthi
Deuteronomy · chapter 8 · verse 1

Deuteronomy 8:1 in Kannada

ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.

Neevu baduki abhivruddhiyaagi kartanu nimma pitrugalige pramaanamaadida deshakke hogi adannu svatantrisikolluva haage naanu eehottu ninage aajnyaapisuva aajnyegalannellaa lakshyavittu kaikollabeku.

Deuteronomy 8:1 in English

King James Version (KJV)
All the commandments which I command thee this day shall ye observe to do, that ye may live, and multiply, and go in and possess the land which the LORD sware unto your fathers.
World English Bible (WEB)
You shall observe to do all the commandments which I command you today, that you may live, and multiply, and go in and possess the land which the LORD swore to your fathers.
American Standard Version (ASV)
All the commandment which I command thee this day shall ye observe to do, that ye may live, and multiply, and go in and possess the land which Jehovah sware unto your fathers.
Bible in Basic English (BBE)
Take care to keep all the orders which I give you today, so that you may have life and be increased and go in and take as a heritage the land which the Lord, by his oath to your fathers, undertook to give you.
Darby Translation (DBY)
Every commandment which I command thee this day shall ye take heed to do, that ye may live, and multiply, and enter in and possess the land which Jehovah swore unto your fathers.
Webster's Bible (WBS)
All the commandments which I command thee this day shall ye observe to do, that ye may live, and multiply, and go in and possess the land which the LORD swore to your fathers.
Young's Literal Translation (YLT)
'All the command which I am commanding thee to-day ye observe to do, so that ye live, and have multiplied, and gone in, and possessed the land which Jehovah hath sworn to your fathers;

Read in context

  1. 1ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.
  2. 2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
  3. 3ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
Read all of Deuteronomy 8

Cross references

Original words (Hebrew)

Deuteronomy 8:1 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.