Deuteronomy · chapter 8 · verse 10
Deuteronomy 8:10 in Kannada
ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
Neenu tindu trupti hondidaaga ninna devaraada kartanu ninage kotta uttama deshadalli aatanannu stutisabeku.
Deuteronomy 8:10 in English
- King James Version (KJV)
- When thou hast eaten and art full, then thou shalt bless the LORD thy God for the good land which he hath given thee.
- World English Bible (WEB)
- You shall eat and be full, and you shall bless the LORD your God for the good land which he has given you.
- American Standard Version (ASV)
- And thou shalt eat and be full, and thou shalt bless Jehovah thy God for the good land which he hath given thee.
- Bible in Basic English (BBE)
- And you will have food enough and be full, praising the Lord your God for the good land he has given you.
- Darby Translation (DBY)
- And thou shalt eat and be filled, and shalt bless Jehovah thy God for the good land which he hath given thee.
- Webster's Bible (WBS)
- When thou hast eaten and art full, then thou shalt bless the LORD thy God for the good land which he hath given thee.
- Young's Literal Translation (YLT)
- and thou hast eaten, and been satisfied, and hast blessed Jehovah thy God, on the good land which he hath given to thee.
Read in context
- 8ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.
- 9ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
- 10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
- 11ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
- 12ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
Cross references
- Psalm 103:2 ಕೀರ್ತನೆಗಳು 103:2ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Proverbs 3:9 ಜ್ಞಾನೋಕ್ತಿಗಳು 3:9ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
- Romans 14:6 ರೋಮಾಪುರದವರಿಗೆ 14:6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- 1 Timothy 4:4–5 1 ತಿಮೊಥೆಯನಿಗೆ 4:4–5ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- 1 Chronicles 29:14 1 ಪೂರ್ವಕಾಲವೃತ್ತಾಂತ 29:14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- Deuteronomy 6:11–12 ಧರ್ಮೋಪದೇಶಕಾಂಡ 6:11–12ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
- Matthew 14:19 ಮತ್ತಾಯನು 14:19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- 1 Thessalonians 5:18 1 ಥೆಸಲೊನೀಕದವರಿಗೆ 5:18ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- John 6:23 ಯೋಹಾನನು 6:23(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).