Deuteronomy · chapter 8 · verse 11
Deuteronomy 8:11 in Kannada
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
Naanu eehottu ninage aajnyaapisuva aatana aajnye nyaaya niyamagalannu kaapaadadavaroo ninna devaraada kartanannu mareyadavaroo aagabediri.
Deuteronomy 8:11 in English
- King James Version (KJV)
- Beware that thou forget not the LORD thy God, in not keeping his commandments, and his judgments, and his statutes, which I command thee this day:
- World English Bible (WEB)
- Beware lest you forget the LORD your God, in not keeping his commandments, his ordinances, and his statutes, which I command you today;
- American Standard Version (ASV)
- Beware lest thou forget Jehovah thy God, in not keeping his commandments, and his ordinances, and his statutes, which I command thee this day:
- Bible in Basic English (BBE)
- Then take care that you are not turned away from the Lord your God and from keeping his orders and decisions and laws which I give you this day:
- Darby Translation (DBY)
- Beware that thou forget not Jehovah thy God, in not keeping his commandments, and his ordinances, and his statutes, which I command thee this day;
- Webster's Bible (WBS)
- Beware that thou forget not the LORD thy God, in not keeping his commandments, and his judgments, and his statutes, which I command thee this day:
- Young's Literal Translation (YLT)
- 'Take heed to thyself, lest thou forget Jehovah thy God so as not to keep His commands, and His judgments, and His statutes which I am commanding thee to-day;
Read in context
- 9ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
- 10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
- 11ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
- 12ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
- 13ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ
Cross references
- Psalm 106:21 ಕೀರ್ತನೆಗಳು 106:21ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
- Proverbs 1:32 ಜ್ಞಾನೋಕ್ತಿಗಳು 1:32ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- Proverbs 30:9 ಜ್ಞಾನೋಕ್ತಿಗಳು 30:9ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
- Hosea 2:8–9 ಹೋಶೇಯ 2:8–9ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ. ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.
- Ezekiel 16:10–15 ಯೆಹೆಜ್ಕೇಲನು 16:10–15ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ. ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.