Deuteronomy · chapter 8 · verse 12
Deuteronomy 8:12 in Kannada
ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
Neenu tindu truptihondidaagaloo olle manegalannu katti avugalalli vaasamaaduvaagaloo
Deuteronomy 8:12 in English
- King James Version (KJV)
- Lest [when] thou hast eaten and art full, and hast built goodly houses, and dwelt [therein;]
- World English Bible (WEB)
- lest, when you have eaten and are full, and have built fine houses and lived in them;
- American Standard Version (ASV)
- lest, when thou hast eaten and art full, and hast built goodly houses, and dwelt therein;
- Bible in Basic English (BBE)
- And when you have taken food and are full, and have made fair houses for yourselves and are living in them;
- Darby Translation (DBY)
- lest when thou hast eaten and art full, and hast built and inhabited fine houses,
- Webster's Bible (WBS)
- Lest [when] thou hast eaten, and art full, and hast built goodly houses, and dwelt [in them] ;
- Young's Literal Translation (YLT)
- lest thou eat, and hast been satisfied, and good houses dost build, and hast inhabited;
Read in context
- 10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
- 11ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
- 12ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
- 13ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ
- 14ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
Cross references
- Proverbs 30:9 ಜ್ಞಾನೋಕ್ತಿಗಳು 30:9ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
- Deuteronomy 28:47 ಧರ್ಮೋಪದೇಶಕಾಂಡ 28:47ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Hosea 13:5–6 ಹೋಶೇಯ 13:5–6ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ. ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
- Amos 5:11 ಆಮೋಸ 5:11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- Luke 17:28 ಲೂಕನು 17:28ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
- Ecclesiastes 2:4 ಪ್ರಸಂಗಿ 2:4ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು.
- Deuteronomy 31:20 ಧರ್ಮೋಪದೇಶಕಾಂಡ 31:20ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
- Haggai 1:4 ಹಗ್ಗಾಯ 1:4ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
- Jeremiah 22:14–15 ಯೆರೆಮೀಯ 22:14–15ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ! ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
- Ezekiel 11:3 ಯೆಹೆಜ್ಕೇಲನು 11:3ಅದು ಸವಿಾಪವಲ್ಲ, ಮನೆಗ ಳನ್ನು ಕಟ್ಟೋಣ; ಈ ಪಟ್ಟಣವು ಅಂಡೆ, ನಾವು ಮಾಂಸವು ಎನ್ನುತ್ತಾರೆ.