Deuteronomy · chapter 8 · verse 13
Deuteronomy 8:13 in Kannada
ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ
Ninna pashu kurigalu hechchidaagaloo belli bangaara ninage hechchidaagaloo ninagiruvanthaddellaa hechchidaa galoo
Deuteronomy 8:13 in English
- King James Version (KJV)
- And [when] thy herds and thy flocks multiply, and thy silver and thy gold is multiplied, and all that thou hast is multiplied;
- World English Bible (WEB)
- and when your herds and your flocks multiply, and your silver and your gold is multiplied, and all that you have is multiplied;
- American Standard Version (ASV)
- and when thy herds and thy flocks multiply, and thy silver and thy gold is multiplied, and all that thou hast is multiplied;
- Bible in Basic English (BBE)
- And when your herds and your flocks are increased, and your stores of silver and gold, and you have wealth of every sort;
- Darby Translation (DBY)
- and thy herds and thy flocks multiply, and thy silver and thy gold is multiplied, and all that thou hast is multiplied,
- Webster's Bible (WBS)
- And [when] thy herds and thy flocks multiply, and thy silver and thy gold are increased, and all that thou hast is increased;
- Young's Literal Translation (YLT)
- and thy herd and thy flock be multiplied, and silver and gold be multiplied to thee; and all that is thine be multiplied:
Read in context
- 11ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
- 12ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
- 13ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ
- 14ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
- 15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
Cross references
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Genesis 13:1–5 ಆದಿಕಾಂಡ 13:1–5ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು. ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು. ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು. ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
- Luke 12:13–21 ಲೂಕನು 12:13–21ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು. ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು. ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು. ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.