Deuteronomy · chapter 8 · verse 15
Deuteronomy 8:15 in Kannada
ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
Agni sarpagaloo chelugaloo baravoo ulla neerillada aa mahaa bhayankaravaada aranyadalli ninnannu nadisidantha, bileekallina bandeyolaginda ninage neeru bara maadidantha,
Deuteronomy 8:15 in English
- King James Version (KJV)
- Who led thee through that great and terrible wilderness, [wherein were] fiery serpents, and scorpions, and drought, where [there was] no water; who brought thee forth water out of the rock of flint;
- World English Bible (WEB)
- who led you through the great and terrible wilderness, with venomous snakes and scorpions, and thirsty ground where there was no water; who poured water for you out of the rock of flint;
- American Standard Version (ASV)
- who led thee through the great and terrible wilderness, [wherein were] fiery serpents and scorpions, and thirsty ground where was no water; who brought thee forth water out of the rock of flint;
- Bible in Basic English (BBE)
- Who was your guide through that great and cruel waste, where there were poison-snakes and scorpions and a dry land without water; who made water come out of the hard rock for you;
- Darby Translation (DBY)
- who led thee through the great and terrible wilderness, [a wilderness of] fiery serpents, and scorpions, and drought, where there is no water; who brought thee forth water out of the rock of flint;
- Webster's Bible (WBS)
- Who led thee through that great and terrible wilderness, [in which were] fiery serpents, and scorpions, and drouth, where [there was] no water; who brought thee forth water out of the rock of flint;
- Young's Literal Translation (YLT)
- who is causing thee to go in the great and the terrible wilderness — burning serpent, and scorpion, and thirst — where there is no water; who is bringing out to thee waters from the flinty rock;
Read in context
- 13ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ
- 14ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
- 15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
- 16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
- 17ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
Cross references
- Numbers 21:6 ಅರಣ್ಯಕಾಂಡ 21:6ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
- Numbers 20:11 ಅರಣ್ಯಕಾಂಡ 20:11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
- Jeremiah 2:6 ಯೆರೆಮೀಯ 2:6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
- Isaiah 63:12–14 ಯೆಶಾಯ 63:12–14ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
- Deuteronomy 1:19 ಧರ್ಮೋಪದೇಶಕಾಂಡ 1:19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
- Hosea 13:5 ಹೋಶೇಯ 13:5ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
- Psalm 114:8 ಕೀರ್ತನೆಗಳು 114:8ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- 1 Corinthians 10:4 1 ಕೊರಿಂಥದವರಿಗೆ 10:4ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
- Psalm 78:15–16 ಕೀರ್ತನೆಗಳು 78:15–16ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು. ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
- Exodus 17:5–6 ವಿಮೋಚನಕಾಂಡ 17:5–6ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- Psalm 105:41 ಕೀರ್ತನೆಗಳು 105:41ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
- Isaiah 35:7 ಯೆಶಾಯ 35:7ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
Original words (Hebrew)
- led · H3212יָלַךְ yâlak
- great · H1419גָּדוֹל gâdôwl
- terrible · H3372יָרֵא yârêʼ
- wilderness · H4057מִדְבָּר midbâr
- fiery · H8314שָׂרָף sârâph
- serpents · H5175נָחָשׁ nâchâsh
- scorpions · H6137עַקְרָב ʻaqrâb
- drought · H6774צִמָּאוֹן tsimmâʼôwn
- water · H4325מַיִם mayim
- forth · H3318יָצָא yâtsâʼ
- water · H4325מַיִם mayim
- rock · H6697צוּר tsûwr
- flint · H2496חַלָּמִישׁ challâmîysh