Skip to content
ThuthiThuthiThuthi
Deuteronomy · chapter 8 · verse 16

Deuteronomy 8:16 in Kannada

ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--

Ninnannu kundisi shodhisi kadeyalli ninage olledannu maaduvante, ninna pitrugalu ariyada mannavannu aranyadalli ninage tinnisi dantha ninna devaraada kartanannu maretu--

Deuteronomy 8:16 in English

King James Version (KJV)
Who fed thee in the wilderness with manna, which thy fathers knew not, that he might humble thee, and that he might prove thee, to do thee good at thy latter end;
World English Bible (WEB)
who fed you in the wilderness with manna, which your fathers didn’t know, that he might humble you, and that he might prove you, to do you good at your latter end;
American Standard Version (ASV)
who fed thee in the wilderness with manna, which thy fathers knew not; that he might humble thee, and that he might prove thee, to do thee good at thy latter end:
Bible in Basic English (BBE)
Who gave you manna for your food in the waste land, a food which your fathers had never seen; so that your pride might be broken and your hearts tested for your good in the end;
Darby Translation (DBY)
who fed thee in the wilderness with manna, which thy fathers knew not, that he might humble thee, and that he might prove thee, to do thee good at thy latter end;
Webster's Bible (WBS)
Who fed thee in the wilderness with manna, which thy fathers knew not, that he might humble thee, and that he might prove thee, to do thee good at thy latter end.
Young's Literal Translation (YLT)
who is causing thee to eat manna in the wilderness, which thy fathers have not known, in order to humble thee, and in order to try thee, to do thee good in thy latter end),

Read in context

  1. 14ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
  2. 15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
  3. 16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
  4. 17ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
  5. 18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
Read all of Deuteronomy 8

Cross references

Original words (Hebrew)

Deuteronomy 8:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.