Skip to content
ThuthiThuthiThuthi
Deuteronomy · chapter 8 · verse 17

Deuteronomy 8:17 in Kannada

ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.

Nanna balave mattu nanna kaiya saamarthyave nanage ee aastiyannu sampaadisitendu ninna hrudayadalli helikollada haage nodiko.

Deuteronomy 8:17 in English

King James Version (KJV)
And thou say in thine heart, My power and the might of [mine] hand hath gotten me this wealth.
World English Bible (WEB)
and lest you say in your heart, “My power and the might of my hand has gotten me this wealth.”
American Standard Version (ASV)
and [lest] thou say in thy heart, My power and the might of my hand hath gotten me this wealth.
Bible in Basic English (BBE)
Say not then, in your hearts, My power and the strength of my hands have got me this wealth.
Darby Translation (DBY)
— and thou say in thy heart, My power and the might of my hand has procured me this wealth.
Webster's Bible (WBS)
And thou shalt say in thy heart, My power and the might of my hand hath gotten me this wealth.
Young's Literal Translation (YLT)
and thou hast said in thy heart, My power, and the might of my hand, hath made for me this wealth:

Read in context

  1. 15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
  2. 16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
  3. 17ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
  4. 18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
  5. 19ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
Read all of Deuteronomy 8

Cross references

Original words (Hebrew)

Deuteronomy 8:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.