Skip to content
ThuthiThuthiThuthi
Deuteronomy · chapter 8 · verse 18

Deuteronomy 8:18 in Kannada

ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.

Ninna deva raada kartanannu jnyaapakamaadikollabeku; ee hottu iruvante ninna pitrugalige pramaanamaadida tanna odambadikeyannu sthaapisuva haage aastiyannu sampaadisuva balavannu ninage koduvaatanu aatane.

Deuteronomy 8:18 in English

King James Version (KJV)
But thou shalt remember the LORD thy God: for [it is] he that giveth thee power to get wealth, that he may establish his covenant which he sware unto thy fathers, as [it is] this day.
World English Bible (WEB)
But you shall remember the LORD your God, for it is he who gives you power to get wealth, that he may establish his covenant which he swore to your fathers, as it is today.
American Standard Version (ASV)
But thou shalt remember Jehovah thy God, for it is he that giveth thee power to get wealth; that he may establish his covenant which he sware unto thy fathers, as at this day.
Bible in Basic English (BBE)
But keep in mind the Lord your God: for it is he who gives you the power to get wealth, so that he may give effect to the agreement which he made by his oath with your fathers, as at this day.
Darby Translation (DBY)
But thou shalt remember Jehovah thy God, that it is he who giveth thee power to get wealth, that he may establish his covenant which he swore unto thy fathers, as it is this day.
Webster's Bible (WBS)
But thou shalt remember the LORD thy God: for [it is] he that giveth thee power to get wealth, that he may establish his covenant which he swore to thy fathers, as [it is] this day.
Young's Literal Translation (YLT)
'And thou hast remembered Jehovah thy God, for He it [is] who is giving to thee power to make wealth, in order to establish His covenant which He hath sworn to thy fathers as [at] this day.

Read in context

  1. 16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
  2. 17ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
  3. 18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
  4. 19ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
  5. 20ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
Read all of Deuteronomy 8

Cross references

Original words (Hebrew)

Deuteronomy 8:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.