Deuteronomy · chapter 8 · verse 19
Deuteronomy 8:19 in Kannada
ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
Neenu hegaadaroo ninna devaraada kartanannu maretu bere devarugalannu himbaalisi avugalannu sevisi avugalige addabiddare neevu nishchayavaagi naashavaaguvirendu nimage virodha vaagi eehottu saakshi heluttene.neevu nimma devaraada kartana maatige vidheyaraagada kaarana kartanu nimma munde naashamaaduva janaangagala haageye neevu naashavaaguviri.
Deuteronomy 8:19 in English
- King James Version (KJV)
- And it shall be, if thou do at all forget the LORD thy God, and walk after other gods, and serve them, and worship them, I testify against you this day that ye shall surely perish.
- World English Bible (WEB)
- It shall be, if you shall forget the LORD your God, and walk after other gods, and serve them and worship them, I testify against you today that you shall surely perish.
- American Standard Version (ASV)
- And it shall be, if thou shalt forget Jehovah thy God, and walk after other gods, and serve them, and worship them, I testify against you this day that ye shall surely perish.
- Bible in Basic English (BBE)
- And it is certain that if at any time you are turned away from the Lord your God, and go after other gods, to be their servants and to give them worship, destruction will overtake you.
- Darby Translation (DBY)
- And it shall be, if thou do at all forget Jehovah thy God, and go after other gods, and serve them, and bow down to them, I testify against you this day that ye shall utterly perish.
- Webster's Bible (WBS)
- And it shall be, if thou shalt at all forget the LORD thy God, and walk after other gods, and serve them, and worship them, I testify against you this day that ye shall surely perish.
- Young's Literal Translation (YLT)
- 'And it hath been — if thou really forget Jehovah thy God, and hast gone after other gods, and served them, and bowed thyself to them, I have testified against you to-day that ye do utterly perish;
Read in context
- 17ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
- 18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- 19ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
- 20ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
Cross references
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- Joshua 23:13 ಯೆಹೋಶುವ 23:13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- Daniel 9:2 ದಾನಿಯೇಲನು 9:2ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
- Zephaniah 3:6 ಚೆಫನ್ಯ 3:6ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
- Deuteronomy 30:18–19 ಧರ್ಮೋಪದೇಶಕಾಂಡ 30:18–19ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
- Luke 13:3 ಲೂಕನು 13:3ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
- 1 Samuel 12:25 1 ಸಮುವೇಲನು 12:25ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
- Luke 13:5 ಲೂಕನು 13:5ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
- Deuteronomy 29:25–28 ಧರ್ಮೋಪದೇಶಕಾಂಡ 29:25–28ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Luke 12:47–48 ಲೂಕನು 12:47–48ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
Original words (Hebrew)
- all · H7911שָׁכַח shâkach
- forget · H7911שָׁכַח shâkach
- God · H430אֱלֹהִים ʼĕlôhîym
- walk · H1980הָלַךְ hâlak
- after · H310אַחַר ʼachar
- other · H312אַחֵר ʼachêr
- gods · H430אֱלֹהִים ʼĕlôhîym
- serve · H5647עָבַד ʻâbad
- worship · H7812שָׁחָה shâchâh
- testify · H5749עוּד ʻûwd
- day · H3117יוֹם yôwm
- surely · H6אָבַד ʼâbad
- perish · H6אָבַד ʼâbad