Deuteronomy · chapter 8 · verse 20
Deuteronomy 8:20 in Kannada
ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
Neevu nimma devaraada kartana maatige vidheyaraagada kaarana kartanu nimma munde naashamaaduva janaangagala haageye neevu naashavaaguviri.
Deuteronomy 8:20 in English
- King James Version (KJV)
- As the nations which the LORD destroyeth before your face, so shall ye perish; because ye would not be obedient unto the voice of the LORD your God.
- World English Bible (WEB)
- As the nations that the LORD makes to perish before you, so you shall perish, because you wouldn’t listen to the LORD your God’s voice.
- American Standard Version (ASV)
- As the nations that Jehovah maketh to perish before you, so shall ye perish; because ye would not hearken unto the voice of Jehovah your God.
- Bible in Basic English (BBE)
- Like the nations which the Lord is cutting off before you, so you will be cut off; because you would not give ear to the voice of the Lord your God.
- Darby Translation (DBY)
- As the nations which Jehovah is causing to perish before you, so shall ye perish; because ye would not hearken unto the voice of Jehovah your God.
- Webster's Bible (WBS)
- As the nations which the LORD destroyeth before your face, so shall ye perish; because ye would not be obedient to the voice of the LORD your God.
- Young's Literal Translation (YLT)
- as the nations whom Jehovah is destroying from your presence, so ye perish; because ye hearken not to the voice of Jehovah your God.
Read in context
- 18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- 19ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
- 20ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
Cross references
- Daniel 9:11–12 ದಾನಿಯೇಲನು 9:11–12ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- 2 Chronicles 36:16–17 2 ಪೂರ್ವಕಾಲವೃತ್ತಾಂತ 36:16–17ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.