Skip to content
ThuthiThuthiThuthi
Deuteronomy · chapter 8 · verse 5

Deuteronomy 8:5 in Kannada

ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.

Idallade obbanu tanna maga nannu shikshisuva prakaara ninna devaraada kartanu ninnannu shikshisuttaanendu ninna hrudayadalli tilu kollabeku.

Deuteronomy 8:5 in English

King James Version (KJV)
Thou shalt also consider in thine heart, that, as a man chasteneth his son, [so] the LORD thy God chasteneth thee.
World English Bible (WEB)
You shall consider in your heart that as a man disciplines his son, so the LORD your God disciplines you.
American Standard Version (ASV)
And thou shalt consider in thy heart, that, as a man chasteneth his son, so Jehovah thy God chasteneth thee.
Bible in Basic English (BBE)
Keep in mind this thought, that as a son is trained by his father, so you have been trained by the Lord your God.
Darby Translation (DBY)
And know in thy heart that, as a man chasteneth his son, so Jehovah thy God chasteneth thee;
Webster's Bible (WBS)
Thou shalt also consider in thy heart, that as a man chasteneth his son, [so] the LORD thy God chasteneth thee.
Young's Literal Translation (YLT)
and thou hast known, with thy heart, that as a man chastiseth his son Jehovah thy God is chastising thee,

Read in context

  1. 3ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
  2. 4ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
  3. 5ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
  4. 6ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.
  5. 7ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
Read all of Deuteronomy 8

Cross references

Original words (Hebrew)

Deuteronomy 8:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.