Skip to content
ThuthiThuthiThuthi
Deuteronomy · chapter 8 · verse 6

Deuteronomy 8:6 in Kannada

ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.

Heegiruvadarinda ninna devaraada kartana aajnyegalannu kaikondu aatana maargagalalli nadedukondu aatanige bhayapadabeku.

Deuteronomy 8:6 in English

King James Version (KJV)
Therefore thou shalt keep the commandments of the LORD thy God, to walk in his ways, and to fear him.
World English Bible (WEB)
You shall keep the commandments of the LORD your God, to walk in his ways, and to fear him.
American Standard Version (ASV)
And thou shalt keep the commandments of Jehovah thy God, to walk in his ways, and to fear him.
Bible in Basic English (BBE)
Then keep the orders of the Lord your God, fearing him and walking in his ways.
Darby Translation (DBY)
and thou shalt keep the commandments of Jehovah thy God, to walk in his ways, and to fear him.
Webster's Bible (WBS)
Therefore thou shalt keep the commandments of the LORD thy God, to walk in his ways, and to fear him.
Young's Literal Translation (YLT)
and thou hast kept the commands of Jehovah thy God, to walk in His ways, and to fear Him.

Read in context

  1. 4ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
  2. 5ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
  3. 6ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.
  4. 7ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
  5. 8ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.
Read all of Deuteronomy 8

Cross references

Original words (Hebrew)

Deuteronomy 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.