Skip to content
ThuthiThuthiThuthi
Deuteronomy · chapter 8 · verse 7

Deuteronomy 8:7 in Kannada

ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.

Ninna devaraada kartanu ninnannu uttama deshakke baramaaduttaane; adu neerina hallagaloo tagginalliyoo bettadalliyoo ukkuva buggegalulla deshave.

Deuteronomy 8:7 in English

King James Version (KJV)
For the LORD thy God bringeth thee into a good land, a land of brooks of water, of fountains and depths that spring out of valleys and hills;
World English Bible (WEB)
For the LORD your God brings you into a good land, a land of brooks of water, of springs, and underground water flowing into valleys and hills;
American Standard Version (ASV)
For Jehovah thy God bringeth thee into a good land, a land of brooks of water, of fountains and springs, flowing forth in valleys and hills;
Bible in Basic English (BBE)
For the Lord your God is guiding you into a good land, a land of water-springs, of fountains, and deep streams flowing out from the valleys and the hills;
Darby Translation (DBY)
For Jehovah thy God bringeth thee into a good land, a land of water-brooks, of springs, and of deep waters, that gush forth in the valleys and hills;
Webster's Bible (WBS)
For the LORD thy God bringeth thee into a good land, a land of brooks of water, of fountains, and depths that spring out of valleys and hills;
Young's Literal Translation (YLT)
'For Jehovah thy God is bringing thee in unto a good land, a land of brooks of waters, of fountains, and of depths coming out in valley and in mountain:

Read in context

  1. 5ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
  2. 6ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.
  3. 7ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
  4. 8ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.
  5. 9ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
Read all of Deuteronomy 8

Cross references

Original words (Hebrew)

Deuteronomy 8:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.