Deuteronomy · chapter 8 · verse 9
Deuteronomy 8:9 in Kannada
ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
Neenu korateyillade rotti tinnuva aa deshadalli yaavadara korate ninage aagadu; adara kallugalu kabbinavaagiyoo adara betta galolaginda taamravannu agiyabahudaadaddoo aagiruva desha.
Deuteronomy 8:9 in English
- King James Version (KJV)
- A land wherein thou shalt eat bread without scarceness, thou shalt not lack any [thing] in it; a land whose stones [are] iron, and out of whose hills thou mayest dig brass.
- World English Bible (WEB)
- a land in which you shall eat bread without scarcity, you shall not lack anything in it; a land whose stones are iron, and out of whose hills you may dig copper.
- American Standard Version (ASV)
- a land wherein thou shalt eat bread without scarceness, thou shalt not lack anything in it; a land whose stones are iron, and out of whose hills thou mayest dig copper.
- Bible in Basic English (BBE)
- Where there will be bread for you in full measure and you will be in need of nothing; a land where the very stones are iron and from whose hills you may get copper.
- Darby Translation (DBY)
- a land wherein thou shalt eat bread without scarceness, where thou shalt lack nothing; a land whose stones are iron, and out of whose mountains thou wilt dig copper.
- Webster's Bible (WBS)
- A land in which thou shalt eat bread without scarceness, thou shalt not lack any [thing] in it, a land whose stones [are] iron, and out of whose hills thou mayest dig brass.
- Young's Literal Translation (YLT)
- a land in which without scarcity thou dost eat bread, thou dost not lack anything in it; a land whose stones [are] iron, and out of its mountains thou dost dig brass;
Read in context
- 7ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
- 8ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.
- 9ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
- 10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
- 11ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
Cross references
- Joshua 22:8 ಯೆಹೋಶುವ 22:8ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.
- 1 Chronicles 22:14 1 ಪೂರ್ವಕಾಲವೃತ್ತಾಂತ 22:14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
- Deuteronomy 33:25 ಧರ್ಮೋಪದೇಶಕಾಂಡ 33:25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
- Job 28:2 ಯೋಬನು 28:2ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ.
Original words (Hebrew)
- land · H776אֶרֶץ ʼerets
- wherein · H834אֲשֶׁר ʼăsher
- eat · H398אָכַל ʼâkal
- bread · H3899לֶחֶם lechem
- without · H3808לֹא lôʼ
- scarceness · H4544מִסְכֵּנֻת miçkênuth
- lack · H2637חָסֵר châçêr
- land · H776אֶרֶץ ʼerets
- stones · H68אֶבֶן ʼeben
- iron · H1270בַּרְזֶל barzel
- hills · H2042הָרָר hârâr
- dig · H2672חָצַב châtsab
- brass · H5178נְחֹשֶׁת nᵉchôsheth