Deuteronomy · chapter 9 · verse 1
Deuteronomy 9:1 in Kannada
ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
O israayele, kelu; neenu hogi ninaginta doddadaada balishtha janaanga galannoo aakaashada varege bhadramaadida dodda pattanagalannoo
Deuteronomy 9:1 in English
- King James Version (KJV)
- Hear, O Israel: Thou [art] to pass over Jordan this day, to go in to possess nations greater and mightier than thyself, cities great and fenced up to heaven,
- World English Bible (WEB)
- Hear, Israel! You are to pass over the Jordan today, to go in to dispossess nations greater and mightier than yourself, cities great and fortified up to the sky,
- American Standard Version (ASV)
- Hear, O Israel: thou art to pass over the Jordan this day, to go in to dispossess nations greater and mightier than thyself, cities great and fortified up to heaven,
- Bible in Basic English (BBE)
- Give ear, O Israel: today you are to go over Jordan, to take the heritage of nations greater and stronger than yourselves, and towns of great size with walls as high as heaven;
- Darby Translation (DBY)
- Hear, Israel! Thou art to pass over the Jordan this day, to enter in to possess nations greater and mightier than thou, cities great and walled up to heaven,
- Webster's Bible (WBS)
- Hear, O Israel: Thou [art] to pass over Jordan this day, to go in to possess nations greater and mightier than thyself, cities great and fortified up to heaven,
- Young's Literal Translation (YLT)
- 'Hear, Israel, thou art passing over to-day the Jordan, to go in to possess nations greater and mightier than thyself; cities great and fenced in the heavens;
Read in context
- 1ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
- 2ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
- 3ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
Cross references
- Deuteronomy 11:31 ಧರ್ಮೋಪದೇಶಕಾಂಡ 11:31ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
- Deuteronomy 4:38 ಧರ್ಮೋಪದೇಶಕಾಂಡ 4:38ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- Deuteronomy 3:18 ಧರ್ಮೋಪದೇಶಕಾಂಡ 3:18ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
- Joshua 1:11 ಯೆಹೋಶುವ 1:11ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
- Deuteronomy 7:1 ಧರ್ಮೋಪದೇಶಕಾಂಡ 7:1ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
- Deuteronomy 11:23 ಧರ್ಮೋಪದೇಶಕಾಂಡ 11:23ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
- Deuteronomy 27:2 ಧರ್ಮೋಪದೇಶಕಾಂಡ 27:2ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ
- Numbers 13:28–33 ಅರಣ್ಯಕಾಂಡ 13:28–33ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು. ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು. ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು. ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು. ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು. ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- Joshua 3:6 ಯೆಹೋಶುವ 3:6ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
- Joshua 4:5 ಯೆಹೋಶುವ 4:5ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.
- Joshua 4:19 ಯೆಹೋಶುವ 4:19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
Original words (Hebrew)
- Hear · H8085שָׁמַע shâmaʻ
- Israel · H3478יִשְׂרָאֵל Yisrâʼêl
- over · H5674עָבַר ʻâbar
- Jordan · H3383יַרְדֵּן Yardên
- day · H3117יוֹם yôwm
- in · H935בּוֹא bôwʼ
- possess · H3423יָרַשׁ yârash
- nations · H1471גּוֹי gôwy
- greater · H1419גָּדוֹל gâdôwl
- mightier · H6099עָצוּם ʻâtsûwm
- cities · H5892עִיר ʻîyr
- great · H1419גָּדוֹל gâdôwl
- up · H1219בָּצַר bâtsar
- heaven · H8064שָׁמַיִם shâmayim