Skip to content
ThuthiThuthiThuthi
Deuteronomy · chapter 9 · verse 10

Deuteronomy 9:10 in Kannada

ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.

Rotti tinnalilla, neeroo kudiyalilla; aaga devara beralininda bareda aa eradu kallina halage galannu kartanu nanage kottanu; kartanu nimma sangada bettadalli benkiyolaginda sabhaakootada divasadalli aadida maatugalellaa avugalalliddavu.

Deuteronomy 9:10 in English

King James Version (KJV)
And the LORD delivered unto me two tables of stone written with the finger of God; and on them [was written] according to all the words, which the LORD spake with you in the mount out of the midst of the fire in the day of the assembly.
World English Bible (WEB)
The LORD delivered to me the two stone tablets written with God’s finger. On them were all the words which the LORD spoke with you on the mountain out of the middle of the fire in the day of the assembly.
American Standard Version (ASV)
And Jehovah delivered unto me the two tables of stone written with the finger of God; and on them [was written] according to all the words, which Jehovah spake with you in the mount out of the midst of the fire in the day of the assembly.
Bible in Basic English (BBE)
And the Lord gave me the two stones with writing on them done by the finger of God: on them were recorded all the words which the Lord said to you on the mountain out of the heart of the fire, on the day of the great meeting.
Darby Translation (DBY)
— and Jehovah delivered to me the two tables of stone written with the finger of God; and on them [was written] according to all the words which Jehovah spoke with you on the mountain from the midst of the fire on the day of the assembly.
Webster's Bible (WBS)
And the LORD delivered to me two tables of stone written with the finger of God; and on them [was written] according to all the words which the LORD spoke with you in the mount, from the midst of the fire, in the day of the assembly.
Young's Literal Translation (YLT)
and Jehovah giveth unto me the two tables of stone written with the finger of God, and on them according to all the words which Jehovah hath spoken with you in the mount, out of the midst of the fire, in the day of the assembly.

Read in context

  1. 8ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
  2. 9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
  3. 10ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
  4. 11ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
  5. 12ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
Read all of Deuteronomy 9

Cross references

Original words (Hebrew)

Deuteronomy 9:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.