Skip to content
ThuthiThuthiThuthi
Deuteronomy · chapter 9 · verse 11

Deuteronomy 9:11 in Kannada

ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.

Naalvattu hagalu naalvattu raatrigalaada mele kartanu nanage odambadikeya halagegalaada aa eradu kallina halagegalannu kottanu.

Deuteronomy 9:11 in English

King James Version (KJV)
And it came to pass at the end of forty days and forty nights, [that] the LORD gave me the two tables of stone, [even] the tables of the covenant.
World English Bible (WEB)
It came to pass at the end of forty days and forty nights that the LORD gave me the two stone tablets, even the tablets of the covenant.
American Standard Version (ASV)
And it came to pass at the end of forty days and forty nights, that Jehovah gave me the two tables of stone, even the tables of the covenant.
Bible in Basic English (BBE)
Then at the end of forty days and forty nights the Lord gave me those stones, the stones of the agreement.
Darby Translation (DBY)
And it came to pass at the end of forty days and forty nights, that Jehovah gave me the two tables of stone, the tables of the covenant.
Webster's Bible (WBS)
And it came to pass at the end of forty days and forty nights, [that] the LORD gave me the two tables of stone, [even] the tables of the covenant.
Young's Literal Translation (YLT)
'And it cometh to pass, at the end of forty days and forty nights, Jehovah hath given unto me the two tables of stone — tables of the covenant,

Read in context

  1. 9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
  2. 10ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
  3. 11ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
  4. 12ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
  5. 13ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
Read all of Deuteronomy 9

Cross references

Original words (Hebrew)

Deuteronomy 9:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.