Deuteronomy · chapter 9 · verse 13
Deuteronomy 9:13 in Kannada
ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
Idallade kartanu nanage--naanu ee janavannu nodiddene; igo, idu baggada kuttigeyulla janave.
Deuteronomy 9:13 in English
- King James Version (KJV)
- Furthermore the LORD spake unto me, saying, I have seen this people, and, behold, it [is] a stiffnecked people:
- World English Bible (WEB)
- Furthermore the LORD spoke to me, saying, “I have seen these people, and behold, they are a stiff-necked people.
- American Standard Version (ASV)
- Furthermore Jehovah spake unto me, saying, I have seen this people, and, behold, it is a stiffnecked people:
- Bible in Basic English (BBE)
- And then the Lord said to me, I have seen that this people is stiff-necked:
- Darby Translation (DBY)
- And Jehovah spoke unto me, saying, I have seen this people, and behold, it is a stiff-necked people.
- Webster's Bible (WBS)
- Furthermore, the LORD spoke to me, saying, I have seen this people, and behold, it [is] a stiff-necked people:
- Young's Literal Translation (YLT)
- 'And Jehovah speaketh unto me, saying, I have seen this people, and lo, a people stiff of neck it [is];
Read in context
- 11ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
- 12ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
- 13ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
- 14ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
- 15ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
Cross references
- Deuteronomy 9:6 ಧರ್ಮೋಪದೇಶಕಾಂಡ 9:6ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
- 2 Kings 17:14 2 ಅರಸುಗಳು 17:14ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
- Deuteronomy 10:16 ಧರ್ಮೋಪದೇಶಕಾಂಡ 10:16ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
- Deuteronomy 31:27 ಧರ್ಮೋಪದೇಶಕಾಂಡ 31:27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
- Exodus 32:9–10 ವಿಮೋಚನಕಾಂಡ 32:9–10ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ. ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 13:27 ಯೆರೆಮೀಯ 13:27ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- Jeremiah 7:11 ಯೆರೆಮೀಯ 7:11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Genesis 11:5 ಆದಿಕಾಂಡ 11:5ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.
- Genesis 18:21 ಆದಿಕಾಂಡ 18:21ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
- Hosea 6:10 ಹೋಶೇಯ 6:10ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ.ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
- Psalm 50:7 ಕೀರ್ತನೆಗಳು 50:7ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.