Skip to content
ThuthiThuthiThuthi
Deuteronomy · chapter 9 · verse 14

Deuteronomy 9:14 in Kannada

ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.

Nannannu bidu; aaga avarannu naashamaadi avara hesarannu aakaashada kelagininda alisibittu ninnannu avariginta balavaada bahu janaangavaaga maaduvenu endu helidanu.

Deuteronomy 9:14 in English

King James Version (KJV)
Let me alone, that I may destroy them, and blot out their name from under heaven: and I will make of thee a nation mightier and greater than they.
World English Bible (WEB)
Leave me alone, that I may destroy them, and blot out their name from under the sky; and I will make of you a nation mightier and greater than they.”
American Standard Version (ASV)
let me alone, that I may destroy them, and blot out their name from under heaven; and I will make of thee a nation mightier and greater than they.
Bible in Basic English (BBE)
Let me send destruction on them till their very name is cut off; and I will make of you a nation greater and stronger than they.
Darby Translation (DBY)
Let me alone, that I may destroy them, and blot out their name from under heaven; and I will make of thee a nation mightier and greater than they.
Webster's Bible (WBS)
Let me alone, that I may destroy them, and blot out their name from under heaven: and I will make of thee a nation mightier and greater than they.
Young's Literal Translation (YLT)
desist from Me, and I destroy them, and blot out their name from under the heavens, and I make thee become a nation more mighty and numerous than it.

Read in context

  1. 12ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
  2. 13ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
  3. 14ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
  4. 15ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
  5. 16ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
Read all of Deuteronomy 9

Cross references

Original words (Hebrew)

Deuteronomy 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.